ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರ ಬಹುನಿರೀಕ್ಷಿತ ಸಿನಿಮಾ ತೋತಾಪುರಿ ತೆರೆಮೇಲೆ ಬರಲು ಸಿದ್ಧವಾಗಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಲಾಕ್ಡೌನ್ ತೆರವುಗೊಂಡ ನಂತರ ಅಂದರೆ ಈಗ ಈ ಸಿನಿಮಾದ ಡಬ್ಬಿಂಗ್ ಮತ್ತೆ ಆರಂಭವಾಗಿದೆ. ತೋತಾಪುರಿ ಸಿನಿಮಾ ಅತಿಶೀಘ್ರದಲ್ಲಿ ನಿಮ್ಮ ಮುಂದೆ ಬರಲು ಸಿದ್ಧತೆ ನಡೆದಿದೆ. ನೀರ್ ದೋಸೆ ನಿರ್ದೇಶಕ ವಿಜಯ್ ಜೊತೆ ಎರಡನೇ...
Know MoreGet latest news karnataka updates on your email.