TRAIN

ಚಲಿಸುತ್ತಿರುವ ರೈಲಿನಲ್ಲಿಯೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ.

20 hours ago

ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಪತಿ ಆತ್ಮಹತ್ಯೆ

ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.

7 days ago

ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣು

ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಸಾದ್(38) ಮೃತ ರ್ದುದೈವಿ. ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ…

2 weeks ago

ಯುವಕನನ್ನು ಬಾತ್​ರೂಮ್​ ಒಳಗಡೆ ಲಾಕ್​ ಮಾಡಿಕೊಂಡ ಮಂಗಳಮುಖಿ: ವಿಡಿಯೋ ವೈರಲ್

  ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ.‌ ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುತ್ತಾರೆ. ಆದರೆ ಇದೀಗ ಮಂಗಳಮುಖಿಯರ ಅತಿರೇಕದ ವರ್ತನೆಯ ವಿಡಿಯೋವೊಂದು…

4 weeks ago

ಟಿಕೆಟ್​ ಕೇಳಿದ್ದಕ್ಕೆ ಚಲಿಸುತ್ತಿದ್ದ ರೈಲಿನಿಂದ ಟಿಟಿಇಯನ್ನು ತಳ್ಳಿದ ಕುಡುಕ

ಕುಡುಕನೋರ್ವ ಟಿಕೆಟ್​ ಕೇಳಿದ್ದಕ್ಕೆ ಚಲಿಸುತ್ತಿದ್ದ ರೈಲಿನಿಂದ ಟಿಟಿಇಯನ್ನು ತಳ್ಳಿದ ಘಟನೆ ಕೇರಳದಲ್ಲಿ ಎರ್ನಾಕುಳಂ-ಪಾಟ್ನಾ ಎಕ್ಸ್​ಪ್ರೆಸ್​​ ರೈಲಿನಲ್ಲಿ ನಡೆದಿದೆ.

1 month ago

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿನಿ ಒಬ್ಬಳು ರೈಲಿಗೆ ತಲೆ ಕೊಟ್ಟು ಹೀನಾಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ. ಭೂಮಿಕಾ (17) ಆತ್ಮಹತ್ಯೆ…

2 months ago

ಪತ್ನಿಯೊಂದಿಗೆ ವಿಡಿಯೋ ಕಾಲ್; ಪತಿ ರೈಲಿಗೆ ತಾಕಿ ಸ್ಥಳದಲ್ಲಿಯೇ ಸಾವು

: ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದ ಪತಿರಾಯ ರೈಲು ಬರುವುದನ್ನು ಕಾಣದೆ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ…

2 months ago

ಸಿಹಿ ಸುದ್ದಿ: ಪ್ಯಾಸೆಂಜರ್ ರೈಲಿನ ಟಿಕೆಟ್‌ ದರ ಇಳಿಕೆ

ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಮಹತ್ವದ ಪ್ರಕಟಣೆಯಲ್ಲಿ, ಭಾರತೀಯ ರೈಲ್ವೆಯು ಟಿಕೆಟ್ ದರಗಳನ್ನು ಕೋವಿಡ್ ಪೂರ್ವದ ಮಟ್ಟಕ್ಕೆ ಇಳಿಸಲು ನಿರ್ಧರಿಸಿದೆ.

2 months ago

ವಂದೇ ಭಾರತ್ ರೈಲಿನಲ್ಲಿ ಲಗೇಜ್ ಇಡುವ ವಿಚಾರಕ್ಕೆ ಪ್ರಯಾಣಿಕರ ನಡುವೆ ಜಗಳ

ವಂದೇ ಭಾರತ್ ರೈಲಿನಲ್ಲಿ ಲಗೇಜ್ ಇಡುವ ವಿಚಾರಕ್ಕೆ ಪ್ರಯಾಣಿಕರಿಬ್ಬರ ನಡುವೆ ಜಗಳವಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದ್ದು, ಪ್ರಯಾಣಿಕರಿಬ್ಬರು ಜಗಳವಾಡುತ್ತಿರುವುದನ್ನು @gharkekalesh ಎಂಬ…

4 months ago

ನ. 24, 25 ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಸಂಪರ್ಕಿಸುವ ರೈಲುಗಳ ಸೇವೆ ಸ್ಥಗಿತ

ನವೆಂಬರ್ 24 ಮತ್ತು 25 ರಂದು ಎರಡು ದಿನಗಳ ಕಾಲ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್‌ಫಾರ್ಮ್ ನಿರ್ಮಾಣ ಕಾಮಗಾರಿ ಆರಂಭವಾದ ಹಿನ್ನೆಲ್ಲೆ  ರೈಲು  ಸೇವೆ…

5 months ago

ಪಾತಾಳ್‌ ಕೋಟ್‌ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ ಅನಾಹುತ

ಇತ್ತೀಚೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುವ ದುರ್ಘಟನೆಗಳು ಹೆಚ್ಚುತ್ತಿವೆ. ಆಗ್ರಾ ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಪಾತಾಳಕೋಟ್ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

6 months ago

ಬಾಲ್‌ಸೋರ್‌ ರೈಲು ದುರಂತ ಪ್ರಕರಣ: ಮೂವರು ರೈಲ್ವೆ ನೌಕರರನ್ನು ಬಂಧಿಸಿದ ಸಿಬಿಐ

ಒಡಿಶಾದ ಬಾಲಸೋರ್‌ನಲ್ಲಿ 292 ಜನರು ಸಾವನ್ನಪ್ಪಿ 800 ಕ್ಕೂ ಹೆಚ್ಚು ಜನರು ಗಾಯಗೊಂಡ ತ್ರಿವಳಿ ರೈಲು ಅಪಘಾತದ ತನಿಖೆಯನ್ನು ವಹಿಸಿಕೊಂಡ ಕೆಲವೇ ದಿನಗಳಲ್ಲಿ ಕೇಂದ್ರೀಯ ತನಿಖಾ ದಳ…

10 months ago

ವಾರಣಾಸಿ: ರೈಲಿನಿಂದ ಬಿದ್ದ ಮಗುವನ್ನು ಉಳಿಸಲು ಜಿಗಿದ ತಂದೆ, ಇಬ್ಬರೂ ಸಾವು!

ಚಲಿಸುತ್ತಿದ್ದ ರೈಲಿನಿಂದ ಮೂರು ವರ್ಷದ ಬಾಲಕಿ ಬಿದ್ದಿದ್ದು, ಮಗುವನ್ನು ರಕ್ಷಿಸಲು ಆಕೆಯ ತಂದೆ ಜಿಗಿದಿದ್ದಾರೆ. ಭಾನುವಾರ ಇಲ್ಲಿನ ಮಿರ್ಜಾಮುರಾದ್ ಪೊಲೀಸ್ ವೃತ್ತದ ಬಹೇಡಾ ಹಾಲ್ಟ್ ಬಳಿ ನಡೆದ…

1 year ago

ಶಿವಮೊಗ್ಗ: ವಿಶೇಷ ರೈಲು ಸೇವೆ ಆರಂಭ

ಇತ್ತೀಚೆಗೆ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಇವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಯಾಣಿಕರ ಕುಂದು ಕೊರತೆಗಳ ವಿಚಾರಣೆ…

2 years ago

ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಾರಕ್ಕೆ 6ದಿನ ಮೈಸೂರು ಮಾರ್ಗವಾಗಿ ರೈಲು

ಬೆಂಗಳೂರು ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋಷದ ಸುದ್ದಿ ನೀಡಿವೆ , ವಾರದಲ್ಲಿ 3ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು ಮಂಗಳೂರು ರೈಲು ಸೇವೆಯನ್ನು…

2 years ago