News Karnataka Kannada
Thursday, May 02 2024

ಬಂಡೀಪುರ ಅರಣ್ಯಾಧಿಕಾರಿ ವಿರುದ್ಧ ಆದಿವಾಸಿಗಳ ಆಕ್ರೋಶ: ಉಮೇಶ್ ಕತ್ತಿ ಜತೆ ವಾಗ್ವಾದ

26-Aug-2021 ಚಾಮರಾಜನಗರ

ಚಾಮರಾಜನಗರ: ಬಂಡೀಪುರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನಗೂಲಿ ನೌಕರರಾಗಿದ್ದ 208 ಮಂದಿ ಆದಿವಾಸಿಗಳನ್ನು ಏಕಾಏಕಿ 50-60 ಕಿ.ಮೀ ದೂರದ ಪ್ರದೇಶಗಳಿಗೆ ಸಿಎಫ್ಒ ವರ್ಗಾವಣೆ ಮಾಡಿದ್ದಾರೆ. ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಆದಿವಾಸಿ ಮಹಿಳೆಯರು ಅರಣ್ಯ ಸಚಿವ ಉಮೇಶ್ ಕತ್ತಿ ಎದುರು ಆಕ್ರೋಶ ಹೊರಹಾಕಿದರು. ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿಯ ಆದಿವಾಸಿ ಕಾಲೋನಿಗೆ ಗುರುವಾರ ಭೇಟಿ ನೀಡಿದ್ದ ವೇಳೆ...

Know More

ನಾಗರಹೊಳೆಯಲ್ಲಿ ವಿಶ್ವ ಆದಿವಾಸಿ ದಿನಾಚರಣೆ : ಆದಿವಾಸಿ ಹಕ್ಕಿಗಾಗಿ ಆಗ್ರಹ

10-Aug-2021 ಮಡಿಕೇರಿ

ಮಡಿಕೇರಿ : ಅರಣ್ಯ ಹಕ್ಕು ಕಾಯ್ದೆ 2006ರ ಜಾರಿಯ ಮೂಲಕ ಆದಿವಾಸಿಗಳಿಗೆ ಅವರ ಮೂಲಭೂತವಾದ ಹಕ್ಕುಗಳನ್ನು ಒದಗಿಸಲು ಸರ್ಕಾರಗಳು ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆಯ ಉಪಾಧ್ಯಕ್ಷರಾದ ಜೆ.ಕೆ.ತಿಮ್ಮ ಆಗ್ರಹಿಸಿದರು. ವಿವಿಧ ಆದಿವಾಸಿ...

Know More

ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನ ಮಾನ ; ಹೈ ಕೋರ್ಟ್‌ ನಿಂದ ಸರ್ಕಾರಕ್ಕೆ ನಿರ್ದೇಶನ

21-Jul-2021 ಕರ್ನಾಟಕ

ಮಡಿಕೇರಿ : ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನ ಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯ ಹೈ ಕೋರ್ಟ್‌ ಸರ್ಕಾರಕ್ಕೆ ಸೂಚನೆ...

Know More

ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ನಿಧನ

05-Jul-2021 ದೇಶ

ಮುಂಬೈ, : ಭೀಮಾ ಕೋರೆಗಾಂವ್ ಪ್ರಕರಣ ಹಾಗೂ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 84 ವರ್ಷದ ಪಾದ್ರಿ, ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್‌ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು