ಹೊಸದಿಲ್ಲಿ: ಭಾರತೀಯ ಜನ ಸಂಘದ ನಾಯಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 105 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಬಿಜೆಪಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಇತರ ಪಕ್ಷದ ನಾಯಕರೊಂದಿಗೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ನಡ್ಡಾ, “ದೀನದಯಾಳ್ ಒಬ್ಬ ಕಲಿತ ವ್ಯಕ್ತಿ, ಮತ್ತು ಅವರು ಸಮಾಜಕ್ಕೆ ಸಮರ್ಪಿತರಾಗಿದ್ದರು. ಅವರು...
Know MoreGet latest news karnataka updates on your email.