ಲಕ್ನೋ: ದೇಶದಲ್ಲಿ ನಿತ್ಯವೂ ಸೆಲ್ಫಿ ಹುಚ್ಚಿನಿಂದಾಗಿ ಜನರು ಪ್ರಾಣ ಕಳೆದುಕೊಳ್ಳುತಿದ್ದಾರೆ. ಎಷ್ಟೇ ಎಚ್ಚರಿಕೆ ನೀಡಿದರೂ ಜನರು ಮಾತ್ರ ಅಜಾಗರೂಕತೆ ಮೆರೆದು ಪ್ರಾಣ ಬಿಡುತಿದ್ದಾರೆ. ಉತ್ತರ ಪ್ರದೇಶದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಮಹಿಳೆ ಅಚಾನಕ್ಕಾಗಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದು, ಸಾವನ್ನಪ್ಪಿದ್ದಾಳೆ. ಮೃತಳನ್ನು 26 ವರ್ಷದ ನವ ವಿವಾಹಿತೆ ರಾಧಿಕಾ ಗುಪ್ತಾ ಎಂದು ಗುರುತಿಸಲಾಗಿದೆ. ಈಕೆಯು ತನ್ನ ಮಾವನ...
Know MoreGet latest news karnataka updates on your email.