TRUCK

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ…

6 days ago

ಟ್ರಕ್‌ ಚಾಲಕನಿಗೆ ಕ್ರೂರನಂತೆ ರಾಡ್‌ನಿಂದ ಹೊಡೆದ ಮಾಲೀಕ

ಹೃದಯ ಹಿಂಡುವ ಘಟನೆಯೋಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ದಲ್ಲಿ ಸಾರಿಗೆ ಉದ್ಯಮಿ ಕ್ರೂರನಂತೆ ವರ್ತಿಸಿದ್ದು ಟ್ರಕ್‌ ಚಾಲಕನಿಗೆ ರಾಡ್‌ನಿಂದ ಮನಬಂದಂತೆ ಥಳಿಸಿದ್ದಾನೆ.

2 weeks ago

ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದ ಲಾರಿ: ವಿಡಿಯೋ ವೈರಲ್

ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ಹೈದರಾಬಾದ್​ ನಲ್ಲಿ ನಡೆದಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

3 weeks ago

ಗುಜರಾತ್‌ನಲ್ಲಿ ಭೀಕರ ಅಪಘಾತ : ಟ್ರಕ್‌ ಡಿಕ್ಕಿ ಹೊಡೆದು 10 ಮಂದಿ ದುರ್ಮರಣ

ವೇಗವಾಗಿ ಚಲಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಗುಜರಾತ್‌ನ ಖೇಡಾ ಜಿಲ್ಲೆಯ ನಾಡಿಯಾಡ್‌ ನಗರದ ಬಳಿ ಅಹಮದಾಬಾದ್‌-ವಡೋದರ ಎಕ್ಸ್‌ಪ್ರೆಸ್‌…

3 weeks ago

ಮದ್ಯದ ಅಮಲಿನಲ್ಲಿ ಮನಮಂದಂತೆ ಡ್ರೈವಿಂಗ್‌ : ಓರ್ವ ಸಾವು, ಟ್ರಾಕ್ಟ್‌ರ್‌ ನುಜ್ಜುಗುಜ್ಜು

ಟ್ರಕ್​ ಚಾಲಕನೊಬ್ಬ ಮದ್ಯ ಸೇವಿಸಿ ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪೂರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಿಲ್ಲರ್ ಡ್ರೈವರ್ ನ ಹುಚ್ಚಾಟಕ್ಕೆ ಓರ್ವ ಸಾವನ್ನಪ್ಪಿದ್ದಾನೆ.…

4 weeks ago

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

1 month ago

ಲಂಡನ್‌ ಭೀಕರ ಅಪಘಾತ : ಭಾರತೀಯ ಮೂಲದ ಉದ್ಯೋಗಿ ದಾರುಣ ಸಾವು

ಭಾರತೀಯ ಮೂಲದ ನೀತಿಆಯೋಗದ ಮಾಜಿ ಉದ್ಯೋಗಿ ಚೀಸ್ತಾ ಕೊಚಾರ್ (33) ಲಂಡನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಸೈಕಲ್‌ನಲ್ಲಿ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ.ಕಳೆದ ಮಾರ್ಚ್…

1 month ago

ನಾಗಾಲ್ಯಾಂಡ್‌ ನಲ್ಲಿ ಭೀಕರ ರಸ್ತೆ ಅಪಘಾತ, ಕನಿಷ್ಠ 10 ಮಂದಿ ಸಾವು

ಗುವಾಹಟಿ: ಅಸ್ಸಾಂ-ನಾಗಾಲ್ಯಾಂಡ್ ಗಡಿ ಪ್ರದೇಶದ ಮರಿಯಾನಿ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಹಿಮಾದಿಂದ ಮರಿಯಾನಿಗೆ ವಾಹನವೊಂದು…

8 months ago

ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿದ ಘಟನೆ ಹಿರಿಯೂರು-ಚೆಳ್ಳಕೆರೆ ರಸ್ತೆಯ ಗೊಲ್ಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ವರ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.

8 months ago

ನಾಗ್ಪುರ: ಟ್ರಕ್, ಸಾರಿಗೆ ಬಸ್‌ ನಡುವೆ ಡಿಕ್ಕಿ: ಆರು ಮಂದಿ ಸಾವು

ನಾಗ್ಪುರ: ಬುಲ್ಧಾನಾದ ಹಳೆ ಮುಂಬೈ-ನಾಗ್ಪುರ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ಮತ್ತು 38 ಪ್ರಯಾಣಿಕರಿದ್ದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 12…

12 months ago

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಸಿಮೆಂಟ್ ಲಾರಿ

ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟ ದಲ್ಲಿ ಸಿಮೆಂಟ್ ತುಂಬಿದ ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ.

2 years ago

ಉತ್ತರಪ್ರದೇಶದಲ್ಲಿ ಟ್ರಕ್ ಗೆ ಕಾರು ಡಿಕ್ಕಿ: 5 ಮಂದಿ ಸಾವು

ದರ್ಗಾಕ್ಕೆ ಹೋಗುತ್ತಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡದ ಲಾಲ್​ಪುರ ಗ್ರಾಮದಲ್ಲಿ ನಡೆದಿದೆ. ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

2 years ago

ಕಾರು-ಟ್ರಕ್ ನಡುವೆ ಅಪಘಾತ: ಐವರು ಸಾವು

ಕಾರು-ಟ್ರಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಹಲಿ-ಜೈಪುರ ಹೆದ್ದಾರಿಯಲ್ಲಿ ನಡೆದಿದೆ.

2 years ago

ಮೆಕ್ಸಿಕೋ ಸರಣಿಯಲ್ಲಿ ಕಾರುಗಳಿಗೆ ಟ್ರಕ್ ಡಿಕ್ಕಿ ಸುಮಾರು 20 ಸಾವು

ಮೆಕ್ಸಿಕೋ: ಮೆಕ್ಸಿಕೋದ ಹೆದ್ದಾರಿಯೊಂದರಲ್ಲಿ ಸಂಭವಿಸಿದ ದೊಡ್ಡ ಅಪಘಾತದ ಪರಿಣಾಮವಾಗಿ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಫೆಡರಲ್ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ. ಶನಿವಾರ ಮಧ್ಯಾಹ್ನ ಅಪಘಾತ…

2 years ago

ಅಸ್ಸಾಂನಲ್ಲಿ ಟ್ರಕ್‌ಗಳ ಮೇಲೆ ಉಗ್ರರ ದಾಳಿ: ಐವರ ಸಾವು

ಅಸ್ಸಾಂ :  ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಶಂಕಿತ ಉಗ್ರರು ಏಳು ಟ್ರಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಒಬ್ಬರಿಗೆ…

3 years ago