ಮಂಗಳೂರು: ‘ಬಲೆ ತುಳು ಲಿಪಿ ಕಲ್ಪುಗ’ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ ಮತ್ತು ತುಳುನಾಡ ಯುವಸೇನೆ ಬಂಟ್ವಾಳ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ನಡೆಯಿತು. ಜೈ ತುಳುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಉಪನ್ಯಾಸಕ, ಸಾಹಿತಿ ಚೇತನ್ ಮುಂಡಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ...
Know MoreGet latest news karnataka updates on your email.