TUMKUR

ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏಳುವ ಸಾಧ್ಯತೆಗಳಿದ್ದು, ರಾಜ್ಯಾದ್ಯಂತ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಗುಲಾಬ್ ಚಂಡಮಾರುತ, ಶಾಹೀನ್ ಚಂಡಮಾರುತದ ಪರಿಣಾಮದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು…

3 years ago

ಸೋಲಾರ್ ಪಾರ್ಕ್ ಗೆ ಜಮೀನು ನೀಡಿರುವ ರೈತರಿಗೆ ಗುತ್ತಿಗೆ ಹಣ ಹೆಚ್ಚಿಸಲು ಕ್ರಮ: ಸಚಿವ ವಿ.ಸುನೀಲ್ ಕುಮಾರ್

ತುಮಕೂರು: ಪಾವಗಡದ ಸೋಲಾರ್ ಪಾರ್ಕ್ ಗಾಗಿ ಜಮೀನು ನೀಡಿರುವ ರೈತರಿಗೆ ವಾರ್ಷಿಕವಾಗಿ ಪ್ರತಿ ಎಕರೆಗೆ ನೀಡಲಾಗುತ್ತಿರುವ ಗುತ್ತಿಗೆ ಹಣ 21 ಸಾವಿರ ರೂ.ಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು…

3 years ago

ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ

ತುಮಕೂರು: ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ತಮ್ಮ ಒಂದೂವರೆ ವರ್ಷದ ಅವದಿಯಲ್ಲಿ ಜನತೆ ತಮಗೆ ತೋರಿಸಿದ…

3 years ago

ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸಿ: ಪ್ರೊ. ವೈ. ಎಸ್. ಸಿದ್ದೇಗೌಡ

ತುಮಕೂರು: ಜವಾಬ್ದಾರಿ ವಹಿಸಿರುವವರ ನಂಬಿಕೆಗೆ ಚ್ಯುತಿ ಬರದಂತೆ ಕರ್ತವ್ಯ ನಿರ್ವಹಿಸುವುದು ಉತ್ತಮ ಆಡಳಿತಗಾರರ ಲಕ್ಷಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ…

3 years ago

ಕ್ಯಾಂಟರ್- ಟಿಪ್ಪರ್ ಡಿಕ್ಕಿ: ವೃದ್ಧೆ ಸಾವು, 27 ಜನರಿಗೆ ಗಾಯ

ಹಿರಿಯೂರು: ತಾಲ್ಲೂಕಿನ ಬಾಲೆನಹಳ್ಳಿಯ ಸಮೀಪ ಕ್ಯಾಂಟರ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 27 ಜನರು ಗಾಯಗೊಂಡಿದ್ದಾರೆ. ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ ರತ್ನಮ್ಮ…

3 years ago

ರಾಷ್ಟ್ರೀಯ ಯುವ ಆಯೋಗ ಸ್ಥಾಪನೆಯಾಗಬೇಕು : ರೋಹಿತ್ ಕುಮಾರ್ ಸಿಂಗ್

ತುಮಕೂರು : ಯುವಕರ ಸಮಗ್ರ ಅಭಿವೃದ್ಧಿಗಾಗಿ ದೇಶದಲ್ಲಿ ರಾಷ್ಟ್ರೀಯ ಯುವ ಆಯೋಗ ಸ್ಥಾಪನೆಯಾಗಬೇಕಿದೆ ಎಂದು ಯುವಚೇತನ ನವದೆಹಲಿ ಇದರ ರಾಷ್ಟ್ರೀಯ ಸಂಚಾಲಕ ರೋಹಿತ್ ಕುಮಾರ್ ಸಿಂಗ್ ತಿಳಿಸಿದರು.…

3 years ago

ತುಮಕೂರು : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತಿಯನ್ನು ಹತ್ಯೆ ಮಾಡಿದ ಪತ್ನಿ

ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ನಾರಾಯಣ(52) ಕೊಲೆಯಾದ ವ್ಯಕ್ತಿ. ಪತ್ನಿ ಅನ್ನಪೂರ್ ಶವವನ್ನು ಚರಂಡಿಗೆ…

3 years ago

ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವ ಅಮಾನತು : ತುಮಕೂರು

ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ…

3 years ago

ಕಾರಿನ ಟೈರ್‌ ಸ್ಪೋಟಗೊಂಡು ದಂಪತಿ ಸಾವು

ತುಮಕೂರು: ಕಾರಿನ ಟೈಯರ್ ಸ್ಪೋಟಗೊಂಡು ಆಗಿ ಸ್ಥಳದಲ್ಲೇ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶಿಲ್ಪ (32),…

3 years ago

ತುಮಕೂರು ವಿವಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಸ್ನಾತಕ ಪದವಿ ಜಾರಿ

    ತುಮಕೂರು : ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯವು ತನ್ನ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಾಲ್ಕು ವರ್ಷಗಳ ಸ್ನಾತಕ…

3 years ago

ನಾಳೆಯಿಂದ ಶಾಲಾ – ಕಾಲೇಜು ಆರಂಭ ಸಿದ್ಧತೆ ಪರಿಶೀಲಿಸಿದ ಸಚಿವ ಬಿ. ಸಿ. ನಾಗೇಶ್

ತುಮಕೂರು : ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು,  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತುಮಕೂರು…

3 years ago

ತುಮಕೂರು ರಸ್ತೆಯಲ್ಲಿ ಮೆಟ್ರೋ ಫ್ಲೈಓವರ್ ಹತ್ತಿ ಜನರ ಪ್ರತಿಭಟನೆ

ಬೆಂಗಳೂರು: ನಾಗಸಂದ್ರದಿಂದ ಕೇವಲ 1 ಕಿಮೀ ದೂರದಲ್ಲಿರುವ ಸ್ಥಳದಲ್ಲಿ ಮೆಟ್ರೋ ನಿಲ್ದಾಣ ನಿರ್ಮಿಸುವ ನಿರ್ಧಾರದ ಹಿಂದೆ ಭ್ರಷ್ಟಾಚಾರ ಇದೆ ಎಂದು ಆರೋಪಿಸಿರುವ ಜನರು, ಅಂಚೆಪಾಳ್ಯದಲ್ಲಿ ನಿಲ್ದಾಣ ಮಾಡುವಂತೆ…

3 years ago

ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಯಿಂದ ಫೈರಿಂಗ್; ಓರ್ವ ಸಾವು

ತುಮಕೂರು: ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರ ಕಡಿಯುತ್ತಿರುವುದು ತಿಳಿದು ಪರಿಶೀಲನೆಗೆ ಮುಂದಾದಾಗ ಏಕಾಏಕಿ ದಾಳಿ ನಡೆಸಿದವರ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ ಫೈರಿಂಗ್ ನಡೆಸಿ, ಓರ್ವ ಶ್ರೀಗಂಧದ…

3 years ago

ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ: ಡಾ. ಎಂ. ಮಹದೇವ

ತುಮಕೂರು : ಜನರ ಸಹಭಾಗಿತ್ವ ಇಲ್ಲದಿದ್ದರೆ ಅಭಿವೃದ್ಧಿಗೆ ಯಾವುದೇ ಅರ್ಥ ಇರುವುದಿಲ್ಲ , ಸರ್ಕಾರಗಳು ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ತೊಡಗಿಸಿಕೊಂಡಾಗ ಯೋಜನೆಗಳಿಗೆ ಸಾರ್ಥಕತೆ…

3 years ago

ತುಮಕೂರು ವಿಶ್ವವಿದ್ಯಾಲಯದಿಂದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು…

3 years ago