ಬೆಂಗಳೂರು: ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಬಿಜೆಪಿ ಕರ್ನಾಟಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಮುಂದುವರಿದಿದೆ. ಬಿಜೆಪಿಯು ಸಿದ್ದರಾಮಯ್ಯ ಆತ್ಮವಂಚನೆಯ ಮಾತುಗಳನ್ನಾಡುತ್ತಿದ್ದಾರೆ ಎಂದು ಆರೋಪಿಸಿದೆ. ನಿನ್ನೆ ಸಿದ್ದರಾಮಯ್ಯ ಅವರು ಜೈಕಿಸಾನ್ ಹ್ಯಾಶ್ ಟ್ಯಾಗ್ ಮೂಲಕ, ಕರಾಳ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ಸರಕಾರ ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರಕಾರ ಕೂಡ ರೈತ...
Know Moreಬೆಂಗಳೂರು: ಶತಕೋಟಿ ಲಸಿಕಾ ಸಂಭ್ರಮಕ್ಕೆ ಟ್ವೀಟ್ ಮೂಲಕ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ಅಭಿನಂದನೆ ಸಲ್ಲಿಸಿದ ಮೇಲೆ ಬೇರೆಯವರ ಕಮೆಂಟ್ ಗೆ...
Know MoreGet latest news karnataka updates on your email.