ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾಗುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ...
Know MoreGet latest news karnataka updates on your email.