Two terrorist died

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರನ್ನು ಹತ್ಯೆ ಮಾಡಿದ ಸೇನಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಡ್ರಾಗಡ್…

3 years ago