UDUPI

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

1 day ago

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

1 day ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿರ್ಮಾಣವಾಗಿದ್ದು, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಉಡುಪಿ…

2 days ago

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

2 days ago

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ…

3 days ago

ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದ ವ್ಯಕ್ತಿ ಸಾವು

ಈ ಬಾರಿಯ ಬಿಸಿಲಿನ ಶಾಖಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ಧಗೆಗೆ ಹೊರಗೆ ಕಾಲಿಡದಂತ ಪರಿಸ್ಥಿತಿ ಬಂದೊದಗಿದೆ ಆದರೂ ಕೆಲವರು ಶಾಖ ತಾಳಲಾರದೆ ಬಲಿಯಾಗುತ್ತಿದ್ದಾರೆ.

3 days ago

ನೀಲಾವರ ಗೋಶಾಲೆಗೆ 3 ಸಾವಿರ ಕೆಜಿ ಕಲ್ಲಂಗಡಿ ಹಣ್ಣು ಸಮರ್ಪಿಸಿದ ಯುವಕರ ತಂಡ

ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದ್ದಾರೆ.

3 days ago

ಗೀತಾಕ್ಕ ಗೆದ್ದರೆ ನಾರಾಯಣಗುರು ವಿಚಾರ ಧಾರೆಗಳು ಗೆದ್ದಂತೆ: ನಿಖೇತ್ ರಾಜ್ ಮೌರ್ಯ

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ…

3 days ago

ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ಕೆ ಚಾಲನೆ

ದ.ಕ. ಮತ್ತು ಉಡುಪಿ ಜಿಲ್ಲೆಯಿಂದ 2024ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಜಪ್ಪಿನಮೊಗೇರು ಯೆನೆಪೊಯ ಶಾಲಾ ವಠಾರದಲ್ಲಿ ಚಾಲನೆ ನೀಡಲಾಯಿತುಯೆನೆಪೊಯ…

3 days ago

ತೊಟ್ಟಂ: ಸ್ಟೀಫನ್ ರೊಡ್ರಿಗಸ್ ಅವರಿಗೆ ಗುರುದೀಕ್ಷೆ ಪ್ರದಾನ

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಗುರುವಾಗಿ ಸ್ಟೀಫನ್ ರೊಡ್ರಿಗಸ್ ಅವರಿಗೆ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ…

3 days ago

ಸಂಚಾರಕ್ಕೆ ಅಡಚಣೆ; ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ.

3 days ago

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ.…

3 days ago

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

3 days ago

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ಕೃಷಿ ಸ್ವಾವಲಂಬನೆ ಪ್ರತೀಕ ಕೃಷಿ ಮೂಲಕ ಜೀವನ ನಡೆಸಲು ಸೂಕ್ತ ಅವಕಾಶ ಇದೆ ಕೃಷಿ ಮನುಷ್ಯನ ಆರೋಗ್ಯ, ಆಯುಷ್ಯ, ಸಂಪತ್ತನ್ನು ವೃದ್ಧಿಸುತ್ತದೆ, ಕೃಷಿ ಮೂಲಕ ಮನುಷ್ಯ ತನ್ನ…

3 days ago

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ 405 ಸೂಕ್ಷ್ಮ ಮತಗಟ್ಟೆ: ಡಾ. ಕೆ. ವಿದ್ಯಾಕುಮಾರಿ ಮಾಹಿತಿ

ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 405 ಸೂಕ್ಷ್ಮ ಮತಗಟ್ಟೆಗಳಿದ್ದು, ಅವುಗಳಲ್ಲಿ 203 ಉಡುಪಿ, 202 ಚಿಕ್ಕಮಗಳೂರಿನಲ್ಲಿದೆ. ಈ ಎಲ್ಲ ಮತಗಟ್ಟೆಗೂ ಸಿಎಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹಾಗೆಯೇ…

1 week ago