UDUPI

ಸಂಚಾರಕ್ಕೆ ಅಡಚಣೆ; ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ.

1 week ago

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ.…

1 week ago

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

1 week ago

ಕೃಷಿ ಸ್ವಾವಲಂಬನೆ ಪ್ರತೀಕ : ಡಾ.ರಾಮಕೃಷ್ಣ ಆಚಾರ್

ಕೃಷಿ ಸ್ವಾವಲಂಬನೆ ಪ್ರತೀಕ ಕೃಷಿ ಮೂಲಕ ಜೀವನ ನಡೆಸಲು ಸೂಕ್ತ ಅವಕಾಶ ಇದೆ ಕೃಷಿ ಮನುಷ್ಯನ ಆರೋಗ್ಯ, ಆಯುಷ್ಯ, ಸಂಪತ್ತನ್ನು ವೃದ್ಧಿಸುತ್ತದೆ, ಕೃಷಿ ಮೂಲಕ ಮನುಷ್ಯ ತನ್ನ…

1 week ago

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ 405 ಸೂಕ್ಷ್ಮ ಮತಗಟ್ಟೆ: ಡಾ. ಕೆ. ವಿದ್ಯಾಕುಮಾರಿ ಮಾಹಿತಿ

ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 405 ಸೂಕ್ಷ್ಮ ಮತಗಟ್ಟೆಗಳಿದ್ದು, ಅವುಗಳಲ್ಲಿ 203 ಉಡುಪಿ, 202 ಚಿಕ್ಕಮಗಳೂರಿನಲ್ಲಿದೆ. ಈ ಎಲ್ಲ ಮತಗಟ್ಟೆಗೂ ಸಿಎಪಿಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹಾಗೆಯೇ…

2 weeks ago

ಶುದ್ಧವೆಂದು ನಕಲಿ ಜೇನು ತುಪ್ಪ ಮಾರಾಟ ಮಾಡಿ ಹಲವರಿಗೆ ವಂಚನೆ

ಕೆಲವು ಯುವಕರ ತಂಡ ಶುದ್ಧ ಜೇನುತುಪ್ಪ ಎಂದು ಹೇಳಿ ನಕಲಿ ಜೇನುತುಪ್ಪ ಮಾರಾಟ ಮಾಡಿ ಸಾರ್ವಜನಿಕರಿಗೆ ಸಾವಿರಾರು ರೂಪಾಯಿ ವಂಚಿಸಿರುವ ಘಟನೆ ಕಾಪುವಿನ ಶಂಕರಪುರದಲ್ಲಿ ನಡೆದಿದೆ.

2 weeks ago

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಉಡುಪಿ ನಗರ ವ್ಯಾಪ್ತಿಯಲ್ಲಿ ಪೋಸ್ಟರ್ ಅಭಿಯಾನ ನಡೆಸಿತು. ಸರ್ಕಾರಿ ಸ್ಥಳ ಸಾರ್ವಜನಿಕ ಸ್ಥಳಗಳಲ್ಲಿ ಜನರ ಜೇಬಿಗೆ…

2 weeks ago

ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

2 weeks ago

ಸಿಎಂ ಅವಕಾಶವನ್ನು ನಿರಾಕರಿಸಿದ್ದ ನಟ ರಾಜಕುಮಾರ್: ಹಳೆ ನೆನಪು ಸ್ಮರಿಸಿದ ಮೊಯ್ಲಿ

ನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಆಗುವ ಅವಕಾಶವೊಂದು ಒದಗಿಬಂದಿತ್ತು. ಆದರೆ, ಆದರೆ ಡಾ.ರಾಜಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಈ ಅವಕಾಶವನ್ನು ನಯವಾಗಿ…

2 weeks ago

ಮೃತ ಮಂಗನ ಕಳೇಬರದ ಅಂತ್ಯಸಂಸ್ಕಾರ ನೆರವೇರಿಸಿದ ಅರಣ್ಯ ಇಲಾಖೆ

ಬೀದಿ ನಾಯಿಗಳಿಂದ ದಾಳಿಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಪಶುವೈದ್ಯ ಡಾ. ಸಂದೀಪ್ ಕುಮಾರ್ ಅವರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.

2 weeks ago

ಕಾರು- ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಹಂಪನಕಟ್ಟೆ ಬಳಿ ಇಂದು ನಡೆದಿದೆ.

3 weeks ago

ಮಲ್ಪೆಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ…

3 weeks ago

ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ: ಸುನಿಲ್ ಕುಮಾರ್ ಲೇವಡಿ

ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ.…

3 weeks ago

ಉಡುಪಿ ಮಾರುಕಟ್ಟೆಯಲ್ಲಿ ಮರದ ಕೊಂಬೆ ಮುರಿದು ಬಿದ್ದು ಅಂಗಡಿ, ಕಾರಿಗೆ ಹಾನಿ

ಕಳೆದ ರಾತ್ರಿಯಿಂದ ಸುರಿದ ಮಳೆಯ ಪರಿಣಾಮ ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ತರಕಾರಿ ಮಾರುಕಟ್ಟೆಯಲ್ಲಿನ ಮರವೊಂದರ ಕೊಂಬೆ ಇಂದು ಮಧ್ಯಾಹ್ನ ವೇಳೆ ಮುರಿದು…

3 weeks ago

ಉಡುಪಿಯಲ್ಲಿ ಭಾರೀ ವರ್ಷಾಧಾರೆ: ವಿದ್ಯುತ್‌ ವ್ಯತ್ಯಯ

ಬಿಸಿಲಿನ ತಾಪದಿಂದ ತತ್ತರಿಸಿದ್ದ ಉಡುಪಿ ಜನತೆಗೆ ವರ್ಷಾಧಾರೆ ತಂಪೆರೆದಿದೆ. ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು…

3 weeks ago