UDUPI

ಕೆನರಾ ಬ್ಯಾಂಕ್ ಸಿಬ್ಬಂದಿ ಚಿತ್ರಾ ಜೋಶಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ ಕೆನರಾ ಬ್ಯಾಂಕಿನ ಸಿಬ್ಬಂದಿ ಯಾಗಿ ವಯೋ ನಿವೃತ್ತಿ ಹೊಂದಿದ ಚಿತ್ರಾ ಜೋಶಿಯವರ ಬಿಳ್ಕೊಡುಗೆ ಸಮಾರಂಭ ಕಾರ್ಕಳ ಕೆನರಾ ಬ್ಯಾಂಕ್ ನಲ್ಲಿ ನಡೆಯಿತು ಚಿತ್ರಾರವರು ರವರು ಕಾರ್ಕಳದ…

3 weeks ago

ಏ.9 ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾಮಗಾರಿಗಳು ಬಹಳಷ್ಟು ಭರದಿಂದ ಸಾಗುತ್ತಿದ್ದು 2024ರ ಏಪ್ರಿಲ್, ಮೇ ತಿಂಗಳಿನಲ್ಲಿಯೇ ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಎಂದು ನಿಶ್ಚಯಿಸಿದ್ದು, ಆ ಪ್ರಯುಕ್ತ…

3 weeks ago

ಉಡುಪಿ: ರಸ್ತೆ ಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು

ಮನೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರು ರಸ್ತೆ ಮಧ್ಯೆ ಕುಸಿದುಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

3 weeks ago

ಟೈಮಿಂಗ್ ವಿಚಾರದಲ್ಲಿ ಗಲಾಟೆ: ಹೆದ್ದಾರಿಗೆ ಬಸ್ ಅಡ್ಡ ಇಟ್ಟ ಚಾಲಕ

ಟೈಮಿಂಗ್ ಕುರಿತಾಗಿ ವಾಗ್ವಾದ ನಡೆದ ಬಳಿಕ ಬಸ್ಸನ್ನೇ ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಬಸ್ ಚಾಲಕ ಬಸ್ ತಂಗುದಾಣದಲ್ಲಿ ‘ವಿಶ್ರಾಂತಿ’ ಪಡೆದ ವಿಲಕ್ಷಣ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

3 weeks ago

ಅಯೋಧ್ಯೆಗೆ ಡಾ.ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್…

3 weeks ago

ಬಟ್ಟೆ ಅಂಗಡಿಯಲ್ಲಿ ಕಳವು : ಇಬ್ಬರು ಅಪ್ರಾಪ್ತರು ಸಹಿತ ಐವರ ಬಂಧನ

ಎರಡು ದಿನಗಳ‌ ಹಿಂದೆ ಕುಂದಾಪುರ ತಾಲೂಕಿನ ಗಂಗೊಳ್ಳಿಯ‌ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ‌ ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತರು ಸಹಿತ ಐವರು ಆರೋಪಿಗಳನ್ನು…

3 weeks ago

ಮಳೆಗಾಗಿ ಉಡುಪಿಯ ಶಿರೂರು ಮಠದ ಯತಿಗಳಿಂದ ಪೂಜೆ

ಕೊಡಗಿನಲ್ಲಿ ಸಮೃದ್ಧವಾಗಿ ಮಳೆ ಬರಲು  ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ಜಿಲ್ಲೆಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.

3 weeks ago

ಕುಡಿಯುವ ನೀರಿನ ಪೈಪ್ ಲೈನ್ ಹಾನಿ: ಸ್ಥಳೀಯ ನಾಗರಿಕರ ಆಕ್ರೋಶ

ಸಾಣೂರು ರಾಷ್ಟ್ರೀಯ ಹೆದ್ದಾರಿ 169 ಮುರತಂಗಡಿ ಬಳಿ ಪೈಪ್ ಲೈನ್ ಒಡೆದು ಕಳೆದ ನಾಲ್ಕೈದು ದಿನಗಳಿಂದ ನೀರು ಅನವಶ್ಯಕವಾಗಿ ಪೋಲಾಗುತ್ತಿತ್ತು.

4 weeks ago

ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ಟೆಂಪಲ್ ರನ್

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಎ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದು ದೇವಸ್ಥಾನಗಳಿಗೆ ಭೇಟಿ ಕೊಟ್ಟು…

4 weeks ago

ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ಮಳೆಗಾಗಿ ವಿಶೇಷ ಪೂಜೆ

ಇಲ್ಲಿ ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು…

4 weeks ago

ಇನ್ನಾ ಕಾಪಿ ನಾಲ್ ಬಾಜಿಲ್ತಾರ್ ಕೆರೆಗೆ ಬೇಕಿದೆ ಕಾಯಕಲ್ಪ

ಕೆರೆಗಳು ಜನ ಜೀವನದ ಜೀವನಾಡಿ. ಒಂದು ಊರು ಬೆಳೆದು,ಸಮೃದ್ಧಿ ಯಾಗಬೇಕಾದರೆ ಕೆರೆಗಳು ಬೇಕು. ಕೆರೆಗಳು ಮುಖ್ಯವಾಗಿ ಕೃಷಿ ,ನೀರಾವರಿ, ಕುಡಿಯುವ ನೀರು ಅಂತರ್ಜಲ ಮಟ್ಟ ಕಾಪಾಡುವಿಕೆ, ಮೀನುಗಾರಿಕೆಗೆ…

4 weeks ago

ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ : ಸವಾರ ಮೃತ್ಯು, ಮತ್ತೋರ್ವ ಗಂಭೀರ

ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

4 weeks ago

ಧಗಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಬ್ರಹ್ಮಾವರ ಆಕಾಶವಾಣಿ ಸರ್ಕಲ್ ಸಮೀಪ ಎಲೆಕ್ಟ್ರಿಕ್ ಸ್ಕೂಟರೊಂದು ಧಗಧಗನೆ ಉರಿದ ಘಟನೆ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಯಾರಿಗೂ ಅಪಾಯ ಉಂಟಾಗಿಲ್ಲ

4 weeks ago

ಕಾಪು ಮಹಿಳಾ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಕೇಸ್: ಆರೋಪಿ ಪತಿ ಬಂಧನ

ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪದಡಿ ಕಾಪು ಪೊಲೀಸರು ಮಾ.30ರಂದು ರಾತ್ರಿ ವೇಳೆ…

4 weeks ago

ಅಕ್ರಮ ಅಕ್ಕಿ‌ ಸಂಗ್ರಹ ಆರೋಪ: ದಾಳಿ ನಡೆಸಿದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ

ರೈಸ್‌ಮಿಲ್‌ಗೆ ದಾಳಿ ನಡೆಸಿದ ಕಂದಾಯ ನಿರೀಕ್ಷಕರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಶಿರಿಯಾರ ಎಂಬಲ್ಲಿ ನಡೆದಿದೆ.

4 weeks ago