UGC

ಸಿಯುಇಟಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಯುಜಿಸಿ

ಈ ಹಿಂದೆ ಘೋಷಿಸಿದಂತೆ ಬರುವ ಮೇ 15 ಮತ್ತು ಮೇ 31ರ ನಡುವೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶಾತಿ ಪರೀಕ್ಷೆ (ಸಿಯುಇಟಿ)- ಯುಜಿ ನಡೆಯಲಿವೆ. ಲೋಕಸಭೆ ಚುನಾವಣೆ ನಿಗದಿಯಾಗಿರುವ…

2 months ago

SC ST ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ; ಮತಾಂತರಗೊಂಡವರಿಗೆ ಇಲ್ಲ ಈ ಸೌಲಭ್ಯ

ಯುಜಿಸಿ ಕಡೆಯಿಂದ SC ಹಾಗು ST ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ರಿಯಾಯಿತಿ ದೊರೆತಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಡಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅಥವ…

4 months ago

20 ವಿವಿಗಳನ್ನು ನಕಲಿ ಎಂದು ಘೋಷಿಸಿದ ಯುಜಿಸಿ: ಕರ್ನಾಟಕದಲ್ಲಿಯೂ ಇದೆ

ದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ ದೇಶದ 20 ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿದೆ. ನಕಲಿ ಎಂದು ಘೋಷಿಸಿದ ವಿಶ್ವವಿದ್ಯಾಲಯಗಳಿಗೆ ಪದವಿ ನೀಡುವ ಹಕ್ಕು ಇಲ್ಲ ಎಂದು ಯುಜಿಸಿ…

9 months ago

ದೆಹಲಿ: ಇಪ್ಪತ್ತೊಂದು ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿದ ಯುಜಿಸಿ

ವಿಶ್ವವಿದ್ಯಾಲಯ ಅನುದಾನ ಆಯೋಗ, (ಯುಜಿಸಿ) ಇಪ್ಪತ್ತೊಂದು ವಿಶ್ವವಿದ್ಯಾಲಯಗಳನ್ನು ನಕಲಿ ಎಂದು ಘೋಷಿಸಿದೆ. ದೇಶಾದ್ಯಂತ 21 ಸಂಸ್ಥೆಗಳು ಸ್ವಯಂ ಶೈಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆಯೋಗದಿಂದ ಮಾನ್ಯತೆ ಪಡೆದಿಲ್ಲ ಎಂದು ಯುಜಿಸಿ…

2 years ago

13 ಭಾಷೆಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ!

ಹೊಸದಿಲ್ಲಿ: ಕೇಂದ್ರೀಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಬರೆಯುವುದಕ್ಕೆ ಯುಜಿಸಿ ಅನುಮತಿಸಿದೆ.

2 years ago

ವಿಶ್ವವಿದ್ಯಾನಿಲಯಗಳಲ್ಲಿ ಆನ್ಲೈನ್ ಕೋರ್ಸ್ ಪ್ರಾರಂಭಿಸಲು ಅನುಮತಿ ನೀಡಿದ ಯುಜಿಸಿ

ಹೊಸದಿಲ್ಲಿ : ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ದೇಶಾದ್ಯಂತ ವಿವಿಧ ಕೇಂದ್ರೀಯ ಮತ್ತು ಇತರ ವಿಶ್ವವಿದ್ಯಾಲಯಗಳಿಗೆ ನಿಯಮಗಳನ್ನು ರೂಪಿಸಿದೆ. ಇದರ ಅಡಿಯಲ್ಲಿ, ಕೋವಿಡ್ 19 ಸಾಂಕ್ರಾಮಿಕದ ನಂತರವೂ…

3 years ago

ದೇಶದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್‌ 1 ರಿಂದ ನೂತನ ಶೈಕ್ಷಣಿಕ ವರ್ಷ ; ಯುಜಿಸಿ

ನವದೆಹಲಿ: ದೇಶದಾದ್ಯಂತ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಆಕ್ಟೋಬರ್‌ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ತಿಳಿಸಿದೆ. ಇದಕ್ಕೆ…

3 years ago