UKRAINE INDIANS

ಬುಕಾರೆಸ್ಟ್‌ನಿಂದ ಭಾರತಕ್ಕೆ ಐಎಎಫ್ ವಿಮಾನದಲ್ಲಿ 119 ವಿದ್ಯಾರ್ಥಿಗಳು ತಾಯ್ನಾಡಿಗೆ

ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಗುರುವಾರ ಬೆಳಗ್ಗೆ ಇಲ್ಲಿನ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ.

2 years ago

ಉಕ್ರೇನ್ ನಿಂದ ಎಲ್ಲರೂ ಸುರಕ್ಷಿತವಾಗಿ ಬರುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡಲಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

2 years ago

ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ರಕ್ಷಣೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಉಕ್ರೇನ್ ಮೇಲೆ ರಷ್ಯಾ ದಾಳಿ ಬೇರೆ ದೇಶಗಳಲ್ಲಿ ಆತಂಕ ಹೆಚ್ಚಿಸಿದೆ. ಬೇರೆ ಬೇರೆ ದೇಶಗಳಿಂದ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿ ನೆಲೆಸಿದ ಜನರ ಬಗ್ಗೆ ಕಳವಳ ಹೆಚ್ಚಾಗಿದೆ

2 years ago