UKRAINE RUSSIA WAR

ಉಕ್ರೇನ್ ಮೇಲೆ ರಷ್ಯಾದಿಂದ ಮತ್ತೆ ಕ್ಷಿಪಣಿ ದಾಳಿ; ಎಂಟು ಬಲಿ

ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ನ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿ ಕನಿಷ್ಠ 10 ಜನರು…

3 weeks ago

50 ಭಾರತೀಯರು ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ:ವಿದೇಶಾಂಗ ಸಚಿವಾಲಯ

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ನಡೆಸುತ್ತಿರುವ ಆಪರೇಷನ್ ಗಂಗಾ ಇನ್ನೂ ಮುಂದುವರೆದಿದೆ.

2 years ago

ಬುಡಾಪೆಸ್ಟ್‌ನಿಂದ ವಿಶೇಷ ವಿಮಾನದಲ್ಲಿ ದೆಹಲಿ ತಲುಪಿದ 183 ಭಾರತೀಯರು

ಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನವು ಶನಿವಾರ ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ನಿಂದ ಉಕ್ರೇನ್‌ನಲ್ಲಿ ಸಿಲುಕಿರುವ 183 ಭಾರತೀಯ ನಾಗರಿಕರನ್ನು ಹೊತ್ತ ವಿಶೇಷ ವಿಮಾನವು ಇಂದು ದೆಹಲಿ ತಲುಪಿದೆ. 

2 years ago

‘ಉಕ್ರೇನ್’ನಲ್ಲಿ ‘ಕದನ ವಿರಾಮ’ ಘೋಷಿಸಿದ ‘ರಷ್ಯಾ

ಕಳೆದ 10 ದಿನಗಳಿಂದ ಉಕ್ರೇನ್‌ ಮೇಲೆ ಯುದ್ದ ಆರಂಭಿಸಿರುವ ರಷ್ಯಾ ಇಂದು ಕದನ ವಿರಾಮ ಘೋಷಿಸಿದೆ.ಸಂಪೂರ್ಣ ಉಕ್ರೇನ್‌ ನಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದ್ದು, 6 ಗಂಟೆಯಿಂದ…

2 years ago

ಕಳೆದ 24 ಗಂಟೆ ಅವಧಿಯಲ್ಲಿ 18 ವಿಮಾನಗಳು ಭಾರತಕ್ಕೆ ಬಂದಿವೆ :ಅರಿಂದಮ್ ಬಗುಚಿ

ಕಳೆದ 24 ಗಂಟೆ ಅವಧಿಯಲ್ಲಿ 18 ವಿಮಾನ‌ ಭಾರತಕ್ಕೆ ಬಂದಿದೆ. 18 ವಿಮಾನಗಳಲ್ಲಿ 4 ಸಾವಿರ ವಿದ್ಯಾರ್ಥಿಗಳು‌ ಭಾರತಕ್ಕೆ ಬಂದಿದ್ದಾರೆ. ಇದುವರೆಗೆ 48 ವಿಮಾನಗಳಲ್ಲಿ 10 ಸಾವಿರ…

2 years ago

ಉಕ್ರೇನ್ ರಾಜಧಾನಿ ಕೀವ್‌ನಿಂದ ಹೊರಬರಲು ಯತ್ನಿಸುತ್ತಿದ್ದ ಭಾರತೀಯ ವಿದ್ಯಾರ್ಥಿಗೆ ಗುಂಡು

ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ ಎಂದು ಕೇಂದ್ರ ಸಚಿವ ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ.

2 years ago

ನವೀನ್ ಪಾರ್ಥೀವ ಶರೀರ ತರಲು ಸತತ ಪ್ರಯತ್ನ ಮಾಡಲಾಗುತ್ತಿದೆ : ಸಚಿವ ಪ್ರಹ್ಲಾದ ಜೋಷಿ

ಉಕ್ರೇನ್ ದೇಶದಲ್ಲಿ ಶೆಲ್ ದಾಳಿಯಿಂದ ಅಮಾಯಕ ನವೀನ್ ಮೃತಪಟ್ಟಿದ್ದು ನಮ್ಮೆಲ್ಲರಿಗೂ ಆಘಾತ ಉಂಟುಮಾಡಿದೆ.

2 years ago

ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿ ಹಾವೇರಿಯ ವಿದ್ಯಾರ್ಥಿ ನವೀನ್ ಬಲಿ

ಇಂದು ಬೆಳಗ್ಗೆ ಖಾರ್ಕಿವ್‌ನಲ್ಲಿ ನಡೆದ ರಷ್ಯಾದ ಶೆಲ್ ದಾಳಿಗೆ ಭಾರತೀಯ ವಿದ್ಯಾರ್ಥಿ ಬಲಿಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. 

2 years ago

ಉಕ್ರೇನ್‌ನಲ್ಲಿ ಸಿಲುಕಿದ ʼಹಾಸನ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಕೆ.ಗೋಪಾಲಯ್ಯʼ

ಇಂದು ಮುಂಜಾನೆ ವಿಡಿಯೋ ಕರೆ ಮೂಲಕ ಯುದ್ದ ಪೀಡಿತ ಯುಕ್ರೇನ್ ನಲ್ಲಿ ಸಿಲುಕಿರುವ ಹಾಸನ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ ಧೈರ್ಯ…

2 years ago

ಉಕ್ರೇನ್ ಶಾಲಾ- ಕಾಲೇಜು ಮೇಲೆ ರಷ್ಯಾ ಬಾಂಬ್ ದಾಳಿ : 6 ಶಾಲೆಗಳು ಧ್ವಂಸ,10 ಮಕ್ಕಳು ಸಾವು

ಇಂದು ಕೂಡ  ರಷ್ಯಾ ಉಕ್ರೇನ್ ನ ಮೇಲೆ ಭೀಕರ ದಾಳಿ ನಡೆಸುತ್ತಿದ್ದು, ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾ ಫಿರಂಗಿ ದಾಳಿ ನಡೆಸಿದೆ.

2 years ago

ನಿಲುವು ಬದಲಿಸಿದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್: ಉಕ್ರೇನ್ ಮೇಲಿನ ರಷ್ಯಾ ದಾಳಿಗೆ ಖಂಡನೆ

ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಆಕ್ರಮಣವನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ವಾರದ ಹಿಂದಷ್ಟೇ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಬಗ್ಗೆ…

2 years ago

ಉಕ್ರೇನಿನಿಂದ ಭಾರತೀಯರನ್ನು ಕರೆತರಲು ನಾಲ್ಕನೇ ವಿಮಾನ ದೆಹಲಿಗೆ ಹೊರಟಿದೆ : ಸಚಿವ ಡಾ ಎಸ್ ಜೈಶಂಕರ್

ಗಂಗಾ ಕಾರ್ಯಾಚರಣೆಯಡಿಯಲ್ಲಿ ನಾಲ್ಕನೇ ವಿಮಾನವು ಉಕ್ರೇನ್‌ನಿಂದ 198 ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಬುಕಾರೆಸ್ಟ್ (ರೊಮೇನಿಯಾ) ನಿಂದ ದೆಹಲಿಗೆ ಹೊರಟಿದೆ ಎಂದು ವಿದೇಶಾಂಗ ಸಚಿವ ಡಾ ಎಸ್…

2 years ago

ಉಕ್ರೇನ್ ನಿಂದ ಎಲ್ಲರೂ ಸುರಕ್ಷಿತವಾಗಿ ಬರುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡಲಿದೆ ಎಂದು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

2 years ago

ಉಕ್ರೇನ್ ಮೇಲೆ ರಷ್ಯಾ ದಾಳಿ: ಇಂದು ಉಕ್ರೇನ್ ನಿಂದ 480 ಭಾರತೀಯರ ಏರ್ ಲಿಫ್ಟ್

ಇಂದು ರಾತ್ರಿಯಿಂದ ಭಾರತೀಯರನ್ನು ಮರಳಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇಂದು 480 ಭಾರತೀಯರ ಏರ್ ಲಿಫ್ಟ್ ಮಾಡಲಾಗುತ್ತಿದೆ.

2 years ago