ಲಕ್ನೋ: ಭಾನುವಾರ ನಡೆದ ಹಿಂಸಾತ್ಮಕ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ ಲಖಿಂಪುರ್ ಖೇರಿಗೆ ಭೇಟಿ ನೀಡಲು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಮೂವರಿಗೆ ಉತ್ತರ ಪ್ರದೇಶ ಸರ್ಕಾರ ಬುಧವಾರ ಅನುಮತಿ ನೀಡಿದೆ. “ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಮೂವರು ಜನರಿಗೆ ಲಖಿಂಪುರ್ ಖೇರಿಗೆ ಭೇಟಿ...
Know MoreGet latest news karnataka updates on your email.