News Karnataka Kannada
Sunday, April 28 2024

ಓಮಿಕ್ರಾನ್ ; ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಶಿವರಾಮ ಹೆಬ್ಬಾರ್

29-Nov-2021 ಉತ್ತರಕನ್ನಡ

ಅಂಕೋಲಾ: ಕೊವೀಡ್ ರೂಪಾಂತರಿ ವೈರಸ್ ಓಮಿಕ್ರಾನ್ ಪ್ರಕರಣಗಳು ರಾಜ್ಯದಲ್ಲಿ  ವರದಿಯಾಗಿಲ್ಲ. ಆದರೂ ರಾಜ್ಯದಂತೆ ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಘಟ್ಟದ ಮೇಲೆ ಶಿರಸಿಯಲ್ಲಿ  ಮತ್ತು ಘಟ್ಟದ ಕೆಳಗೆ  ಕಾರವಾರದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು,  ನಿತ್ಯ ತಲಾ 2500...

Know More

ಮೀನು ಹಿಡಿಯುತ್ತಿದ್ದ ವೇಳೆ ಮೊಸಳೆ ದಾಳಿ : ಬಾಲಕ ಕಣ್ಮರೆ

25-Oct-2021 ಉತ್ತರಕನ್ನಡ

ದಾಂಡೇಲಿ: ಮೀನು ಹಿಡಿಯಲು ಕಾಳಿ ನದಿಯ ತೀರದಲ್ಲಿ ಗಾಳ ಹಾಕಿ ಕುಳಿತ ಬಾಲಕನಿಗೆ ಮೊಸಳೆ ಎಳೆದುಕೊಂಡು ಹೋದ ಘಟನೆ ದಾಂಡೇಲಿಯಲ್ಲಿ ಹಳಿಯಾಳ ರಸ್ತೆ ಸಮೀಪ ಸಂಭವಿಸಿದೆ. ಮೋಹಿನ್ ಮೆಹಬೂಬ್ ಗುಲ್ಬರ್ಗವಾಲೆ(15) ಎಂಬ ಬಾಲಕನೇ ಮೊಸಳೆ...

Know More

ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

24-Oct-2021 ಉತ್ತರಕನ್ನಡ

 ಅಂಕೋಲಾ: ಕರ್ನಾಟಕ ಪೊಲೀಸ್ ಇಲಾಖೆಯ ಕಾನ್ಸಟೇಬಲ್ ಹುದ್ದೆಗೆ ಕಾರವಾರ ಜಿಲ್ಲೆಗೆ ಸಂಬಂಧಿಸಿದಂತೆ ಅಂಕೋಲಾ ತಾಲೂಕಿನ 3 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಿತು. ತಾಲೂಕಿನ ಕೆ.ಎಲ್.ಇ ಕಾಲೇಜು, ಗೋಖಲೆ ಸೆಂಟಿನರಿ ಕಾಲೇಜು ಮತ್ತು ಪಿ.ಎಂ.ಹೈಸ್ಕೂಲ್...

Know More

ಯಾವುದೇ ಪರವಾನಗಿ ಇಲ್ಲದೇ ಸಾಗಿಸುತ್ತಿದ್ದ 17 ಕೋಣಗಳ ರಕ್ಷಣೆ

21-Oct-2021 ಉತ್ತರಕನ್ನಡ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಭಟ್ಕಳ, ಮಂಗಳೂರು, ಕೇರಳ ಭಾಗಗಳಿಗೆ ಅಕ್ರಮ ಜಾನುವಾರುಗಳ ಸಾಗಟ ಜಾಲ ನಿರಂತರವಾಗಿ ಮುಂದುವರಿದಿದ್ದು, ಅಂಕೋಲಾ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಯಾವುದೇ...

Know More

ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ಯುಲು ಪ್ರಯತ್ನಿಸಿದ ಚಿರತೆ

11-Oct-2021 ಉತ್ತರಕನ್ನಡ

ಅಂಕೋಲಾ: ಚಿರತೆಯೊಂದು ರಾತ್ರಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ಯುಲು ಪ್ರಯತ್ನಿಸಿರುವ ಘಟನೆ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬರ್ಗಿಯಲ್ಲಿ ಸಂಭವಿಸಿದ್ದು ಮನೆಯ ಜನರ ಪ್ರತಿರೋಧದಿಂದ ಚಿರತೆ ಮಗುವನ್ನು ಬಿಟ್ಟು ಓಡಿ ಹೋಗಿರುವುದಾಗಿ ತಿಳಿದು ಬಂದಿದೆ....

Know More

ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ : ಶಿವರಾಮ ಹೆಬ್ಬಾರ್

28-Sep-2021 ಉತ್ತರಕನ್ನಡ

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ನಿರ್ಮಾಣವಾಗಲಿರುವ ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ ಸಂಪೂರ್ಣ ಸರ್ಕಾರ ನಿರಾಶ್ರಿತರ ಜೊತೆಯಲ್ಲಿ ಸದಾ ಬೆನ್ನೆಲುಬಾಗಿ ನಿಲ್ಲಲಿದೆ,ಯಾರೂ ಉದ್ವೇಗ ಪಡುವ ಅಗತ್ಯವಿಲ್ಲ ಎಂದು...

Know More

ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಮೃತ

27-Aug-2021 ಉತ್ತರಕನ್ನಡ

ಶಿರಸಿ: ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ. 4 ವರ್ಷದ ಹೆಣ್ಣು ಕಪ್ಪು ಚಿರತೆ ಮೃತಪಟ್ಟಿದ್ದು, ಬನವಾಸಿ...

Know More

ಆಗಸ್ಟ್​ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆ

22-Aug-2021 ಕರ್ನಾಟಕ

ಕರ್ನಾಟಕ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಆಗಸ್ಟ್​ 24ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು...

Know More

ಐಸಿಸ್ ವಿರುದ್ಧ ಕಾರ್ಯಾಚರಣೆ: ಭಟ್ಕಳ ಮೂಲದ ಓರ್ವ ಶಂಕಿತನ ಬಂಧನ

07-Aug-2021 ಉತ್ತರಕನ್ನಡ

ಬೆಂಗಳೂರು :  ಉಗ್ರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ನೇಮಕಾತಿ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಾರ್ಯಾಚರಣೆ ಮುಂದುವರೆದಿದ್ದು, ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್‌ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ...

Know More

ಶುಕ್ರವಾರ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ; ಪ್ರವಾಹ ಪರಿಸ್ಥಿತಿ ಅವಲೋಕನ

28-Jul-2021 ಉತ್ತರಕನ್ನಡ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ ಪ್ರವಾಸ ಕೈಗೊಳ್ಳುವುದಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು