ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ನಿನ್ನೆ ನಡೆದ ಹಿಂಸಾಚಾರ ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಲು ಮುಂದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ ಎಂದು ತಿಳಿದು ಬಂದಿದೆ. ಯಾದವ್ ಅವರು...
Know Moreಉತ್ತರಪ್ರದೇಶ : ಉತ್ತರಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಅನಿಲ್ ಕುಮಾರ್ ಚೌಹಾಣ್ ಅವರ ಪತ್ನಿ ಮಂಗಗಳ ಕಾಟದಿಂದ ತಪ್ಪಿಸಿಕೊಳ್ಳಲು ಮಹಡಿ ಮೇಲಿಂದ ಹಾರಿ ಪ್ರಾಣಬಿಟ್ಟಿದ್ದಾರೆ. ಸುಷ್ಮಾ ದೇವಿ(50) ಮಹಡಿ ಮೇಲೆ ತೆರಳಿದ್ದು, ಮಂಗಗಳು ಗುಂಪು...
Know Moreಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು...
Know Moreಉತ್ತರ ಪ್ರದೇಶ : ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಕಾರು-ಟ್ರಕ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಘಟನೆ ನಡೆದಿದೆ. ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಎಕ್ಸ್ಪ್ರೆಸ್ವೇನಲ್ಲಿ ಕಾರು...
Know Moreಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಡೆಂಗಿ ಸೋಂಕಿನಿಂದ ಮತ್ತೆ ಮೂವರು ಮೃತಪಟ್ಟಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗಿನಿಂದ ಸಾವನ್ನಪ್ಪಿದವರ ಸಂಖ್ಯೆ 50 ಕ್ಕೆ ಏರಿದೆ. ಇಲ್ಲಿಯವರೆಗೆ 50 ಜನರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹತ್ತು...
Know MoreGet latest news karnataka updates on your email.