uttara kannada

ಬಿಜೆಪಿ ತೊರೆದ ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್‌ ಸೇರ್ಪಡೆ

ವಿಧಾನಸಭಾ ಚುನಾವಣೆ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ಕಾಂಗ್ರೆಸ್ ಸೇರ್ಪಡೆಯಾದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

3 weeks ago

ಎರಡು ಕೋಟಿ ರೂ. ಹವಾಲಾ ಹಣ ಪತ್ತೆ: ಆರೋಪಿ ಬಂಧನ

ದಾಲೆಗಳಿಲ್ಲದೇ ಖ2 ಕೋಟಿ ರೂ. ನಗದು ಸಾಗಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಿರವಾಡ ರೈಲು ನಿಲ್ದಾಣದಲ್ಲಿ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

2 years ago

ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ: ಬಿ.ಶ್ರೀರಾಮುಲು

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

2 years ago

ಕೊಪ್ಪ: ತುಂಗಾ‌ ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು

ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ‌ ನದಿಯಲ್ಲಿ ಸಂಭವಿಸಿದೆ .

2 years ago

ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಮೇಲ್ಛಾವಣಿ: ಐದು ಮಕ್ಕಳಿಗೆ ಗಾಯ

ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಟಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ಬುಧವಾರ ನಡೆದಿದೆ‌.

2 years ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಾದೇವ ವೇಳಿಪ ನಿಧನ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ಜನಪದ ಕಲಾವಿದ ಮಹಾದೇವ ವೇಳಿಪ (90) ವಯೋ ಸಹಜತೆಯ ಅನಾರೋಗ್ಯದಿಂದ ಅಸ್ತಂಗತರಾದರು. ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ…

2 years ago

ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ, ಅಸ್ವಸ್ಥರಾದ 16 ವಿದ್ಯಾರ್ಥಿಗಳು

ಶಾಲೆಗೆ ಬರುತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ನಡೆದಿದೆ.  ಹೆಜ್ಜೇನು ದಾಳಿಗೆ 16…

2 years ago

75 ಲಕ್ಷ ರೂ.‌ಮೌಲ್ಯದ ಸ್ವತ್ತು ಮರಳಿಸಿದ ಪೊಲೀಸ್ ಇಲಾಖೆ

75 ಲಕ್ಷ ರೂ.‌ಮೌಲ್ಯದ ಸ್ವತ್ತು ಮರಳಿಸಿದ ಪೊಲೀಸ್ ಇಲಾಖೆ

2 years ago

ಉತ್ತರಕನ್ನಡ :ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸಭೆ

ಬೆಂಗಳೂರು: ಉತ್ತರಕನ್ನಡ ಜಿಲ್ಲೆಗೆ ಸಮರ್ಪಕ ವಿದ್ಯುತ್ ಪೂರೈಕೆ,ಶಕ್ತಿ ಪರಿವರ್ತಕಗಳನ್ನು ಅಭಿವೃದ್ಧಿಪಡಿಸುವ ಹಾಗೂ ಜಿಲ್ಲೆಗೆ ಪೂರಕವಾಗಿರುವ ನೂತನ ವಿದ್ಯುತ್ ಯೋಜನೆಗಳನ್ನು ಪ್ರಾರಂಭಿಸುವ ಕುರಿತಂತೆ  ಇಂಧನ ಸಚಿವ ಸುನೀಲ್ ಕುಮಾರ್…

3 years ago

ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ನಿಧನ

ಹೊನ್ನಾವರ: ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಕಲಾವಿದ ಕೃಷ್ಣ ಭಂಡಾರಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. ಒಂದು ವರ್ಷದ ಹಿಂದೆ ಅಪಘಾತಕ್ಕೀಡಾದ ನಂತರ ತೀವ್ರ ಅನಾರೋಗ್ಯಕ್ಕೊಳಗಾಗಿ ಮನೆಯಲ್ಲಿಯೇ ಇದ್ದರು. ಇಡಗುಂಜಿ…

3 years ago

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್

ಕಾರವಾರ: ನಗರದ ಕೋಡಿಭಾಗದ ಸಾಗರ ದರ್ಶನ ಹಾಲ್ ಹಿಂಭಾಗದಲ್ಲಿ ಇಬ್ಬರು ಅಕ್ರಮವಾಗಿ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ದಾಖಲಿ ನಡೆಸಿ…

3 years ago