uttarakannada

ಕಾಳಿ ನದಿಯಲ್ಲಿ ಮುಳುಗಿ ಕುಟುಂಬದ ಆರು ಮಂದಿ ದಾರುಣ ಸಾವು

ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ.

2 weeks ago

ಲೇಬರ್ ಕಾಲೋನಿಯಲ್ಲಿ ಸಿಲಿಂಡರ್​ ಸ್ಫೋಟ: ಮನೆಗಳು ಬೆಂಕಿಗಾಹುತಿ

ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯ ಕಾರ್ಮಿಕರ ಶೆಡ್​​ನಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಗಳಿಗೆ ಬೆಂಕಿ ತಗುಲಿದೆ. ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ 150 ಕ್ಕೂ ಅಧಿಕ ಶೆಡ್​ಗಳಿವೆ.

2 months ago

ಅಂಕೋಲಾ ತಾಲೂಕಿಗೆ ವ್ಯಾಪಿಸಿದ ಮಂಗನ ಕಾಯಿಲೆ: ಮೊದಲ ಪ್ರಕರಣ ಪತ್ತೆ

ಅಂಕೋಲಾ ತಾಲೂಕಿಗೆ ಮಂಗನ ಕಾಯಿಲೆ ವ್ಯಾಪಿಸಿದ್ದು, ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ ಕಾಯಿಲೆ ಕಂಡು ಬಂದಿದೆ.

2 months ago

ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ: ಕಳವು ಶಂಕೆ

ವೇವ್ ರೈಡರ್ ಬಾಯ್‌ನನ್ನು ಕಳ್ಳರು ಕದ್ದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬಿ ಸಮುದ್ರದಲ್ಲಿ ನಡೆದಿದೆ‌.

2 months ago

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪತ್ತೆಯಾಗಿದೆ. ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವನಿಗೆ ಕೆಎಫ್​ಡಿ ಇರುವುದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

4 months ago

ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಸಾವು: ಆಸ್ಪತ್ರೆಯ ಮುಂದೆ ಶವ ಇಟ್ಟು ಪ್ರತಿಭಟನೆ

ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್)ಯಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಮೃತಪಟ್ಟ ಘಟನೆ ನಡೆಸಿದ್ದು ಆಕ್ರೋಶಗೊಂಡ ಪಾಲಕರು, ಕುಟುಂಬದವರು ಮಗುವಿನ ಮೃತದೇಹವನ್ನು…

10 months ago

ವಾಹನದಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಔಷಧಿ ಸಾಮಗ್ರಿ

ಚತುಷ್ಪಥ ಹೆದ್ದಾರಿಯಲ್ಲಿ ಔಷಧಿ ತುಂಬಿದ ಟಾಟಾ ಏಸ್ ವಾಹಕ್ಕೆ ಬೆಂಕಿ ತಗುಲಿ ಔಷಧಿ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಅಂಕೋಲಾದಲ್ಲಿ ನಡೆದಿದೆ.

10 months ago

ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿ ಬಂಧನ

ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

10 months ago

ಭಾರತದ ಪ್ರತಿ ಆಚರಣೆಗಳಿಗೆ ವೈಜ್ಞಾನಿಕ ಮಹತ್ವ ಇದೆ- ರಾಘವೇಶ್ವರ ಶ್ರೀ

ಪಾಶ್ಚಾತ್ಯ ಚಿಂತನೆಯಲ್ಲಿ ಮೂಢನಂಬಿಕೆ ಎನಿಸಿಕೊಂಡಿದ್ದ ಎಷ್ಟೋ ಭಾರತೀಯ ಆಚರಣೆಗಳ ಮಹತ್ವ ಕೊರೋನಾ ಸಂದರ್ಭದಲ್ಲಿ ವಿಶ್ವಕ್ಕೆ ಪರಿಚಯವಾಯಿತು. ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಶ್ರೀಮಜ್ಜಗದ್ಗುರು…

10 months ago

ಪ್ರಯೋಗ ಸೃಜನಶೀಲತೆಗೆ ಸಹಕಾರಿ: ರಾಘವೇಶ್ವರ ಶ್ರೀ

ವಿಜ್ಞಾನದಂಥ ವಿಷಯಗಳಲ್ಲಿ ಪ್ರಯೋಗಗಳು ಹಾಗೂ ಪ್ರಯೋಗಾಲಯ ಚಟುವಟಿಕೆಗಳು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

10 months ago

ಕಾರವಾರ: ಕಡಲ ತೀರದಲ್ಲಿ ಡಾಲ್ಫಿನ್ ನ ಕಳೇಬರ ಪತ್ತೆ

ಇಲ್ಲಿನ ಕಡಲತೀರದಲ್ಲಿ ಮಂಗಳವಾರ ಇಂಡೊ ಫೆಸಿಫಿಕ್ ಹಂಪ್ ಬ್ಯಾಕ್ ಡಾಲ್ಫಿನ್ ನ ಕಳೇಬರ ಪತ್ತೆಯಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಾರವಾರ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.…

10 months ago

ಆಟೋ ಚಾಲಕರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಿ ಶಕ್ತಿ ತುಂಬಲಿ: ದಿಲೀಪ್ ಅರ್ಗೇಕರ್

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಘೋಷಿಸಿದ್ದು ಆಟೋ ಚಾಲಕ ಮತ್ತು ಮಾಲಕರ ಜೀವನದ ಮೇಲೆ ದುಷ್ಪರಿಣಾಮ ಉಂಟು ಮಾಡಿದೆ. ಆರ್ಥಿಕ…

10 months ago

ಕಾರವಾರ: ಹಸಿರು ಸಮುದ್ರ ಆಮೆಯ ಕಳೆಬರ ಪತ್ತೆ

ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಪರೂಪದ ಹಸಿರು ಸಮುದ್ರ ಆಮೆಯ ಕಳೆಬರ ಪತ್ತೆಯಾಗಿದೆ.

10 months ago

ಪೊಲೀಸ್ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಐ, ಪಿಎಸ್ಐ ಸೇರಿ ಐವರು ಸಸ್ಪೆಂಡ್

ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಠಾಣೆಯ ಪಿಐ, ಪಿಎಸ್ಐ ಸೇರಿ ಐವರು ಅಮಾನತುಗೊಂಡಿದ್ದಾರೆ.

10 months ago

ಬೈತಖೋಲ ಗುಡ್ಡ ಕುಸಿಯುವ ಭೀತಿ: ಜನರಲ್ಲಿ ಆತಂಕ

ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ನಗರದ ಬೈತಖೋಲದಲ್ಲಿ ಗುಡ್ಡ ಕುಸಿಯುವ ಆತಂಕ ಶನಿವಾರ ಸೃಷ್ಟಿಯಾಗಿದೆ. ಬೈತಖೋಲದ ಭೂದೇವಿ ಗುಡ್ಡದಲ್ಲಿ ನೌಕಾಸೇನೆಯು ರಸ್ತೆ ನಿರ್ಮಾಣ ಮಾಡಿದ್ದರಿಂದ ಗುಡ್ಡದ ಕೆಳಗಿನ…

10 months ago