UTTARAKASHI

ಉತ್ತರಕಾಶಿಯಲ್ಲಿ 4.1 ತೀವ್ರತೆಯ ಭೂಕಂಪನ

ಉತ್ತರಾಖಂಡದ ಉತ್ತರಕಾಶಿಯಲ್ಲಿ  ಶನಿವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

2 years ago