uttarapradesh

10 ವರ್ಷದ ಬಾಲಕಿಯ ಮೇಲೆ ತಾಯಿಯ ಸ್ನೇಹಿತನಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ತಾಯಿಯ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

3 weeks ago

ಅಪರಾಧದ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದ್ದೇವೆ: ಯೋಗಿ ಅದಿತ್ಯನಾಥ್‌

ಉತ್ತರ ಪ್ರದೇಶದಲ್ಲಿ ಕ್ರಿಮಿನಲ್‌ ವ್ಯಕ್ತಿಗಳು ಅಪರಾಧವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುದಾದ ಬೆಲೆಯನ್ನು ಪಾವತಿಸಲು ಸಿದ್ಧರಾಗಬೇಕು. ಎಂದು ಸಿಎಂ ಯೋಗಿ ಅದಿತ್ಯನಾಥ್‌  ಹೇಳಿದ್ದಾರೆ.

4 weeks ago

ಸಿಲಿಂಡರ್‌ ಸ್ಫೋಟಗೊಂಡು ಮಗು ಸೇರಿದಂತೆ 4 ಮಂದಿ ದಾರುಣ ಸಾವು

ನಗರದ ಡಿಯೋರಿಯಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಮಹಿಳೆಯೋಬ್ಬರು ಮನೆಯಲ್ಲಿ ಟೀ ಮಾಡುವ ವೇಳೆ ಸಿಲಿಂಡರ್‌ ಸ್ಪೋಟಗೊಂಡು ಮಹಿಳೆ ಹಾಗೂ ಆಕೆಯ ಮೂವರು ಮಕ್ಕಳು ದಾರುಣವಾಗಿ ಸಾವನಪ್ಪಿದ್ದಾರೆ.

1 month ago

ಹೋಳಿ ಹಬ್ಬ ಹಿನ್ನೆಲೆ : ಅನ್ಯಕೋಮಿನ ಕುಟುಂಬಕ್ಕೆ ಬಣ್ಣ ಹಚ್ಚಿ ಅಸಭ್ಯ ವರ್ತನೆ

ನಾಳೆ ಹೋಳಿ ಹಬ್ಬ ಇದ್ದು ಇಂದಿನಿಂದಲೇ ಸಂಭ್ರಮ ಆರಂಭವಾಗಿದೆ. ಎಲ್ಲೆಡೆ ಬಣ್ಣ ಹಚ್ಚಿ ಸಂಭ್ರಮಿಸುತ್ತಿದ್ದಾರೆ. ಆದರೆ ಉತ್ತರಪ್ರದೇಶದ ಬಿಜ್ನೋರ್ ಜಿಲ್ಲೆಯ ನಗರದ ಧಾಂಪುರ್ ಪ್ರದೇಶದಲ್ಲಿ ಹೋಳಿ ಆಡುತ್ತಿದ್ದ…

1 month ago

ಪಕ್ಕದ ಮನೆಯ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ಕ್ಷೌರಿಕ ಎನ್​ಕೌಂಟರ್​ನಲ್ಲಿ ಸಾವು

ಉತ್ತರ ಪ್ರದೇಶದ ಬದೌನ್​ನಲ್ಲಿ ಪಕ್ಕದ ಮನೆಯ ಇಬ್ಬರು ಮಕ್ಕಳನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಕ್ಷೌರಿಕನನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

2 months ago

18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ವಿದ್ಯಾರ್ಥಿನಿಯೊಬ್ಬಳು 18ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

2 months ago

ಬಸ್​ ಮೇಲೆ ಬಿದ್ದ ಹೈ ಟೆನ್ಷನ್ ತಂತಿ: 6 ಮಂದಿ ಸಜೀವ ದಹನ

ಉತ್ತರ ಪ್ರದೇಶದ ಗಾಜಿಪುರದಲ್ಲಿ ಹೈ ಟೆನ್ಷನ್ ತಂತಿ ಬಸ್​ ಮೇಲೆ  ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾದ ಘಟನೆ ನಡೆದಿದೆ.

2 months ago

ಗುಡಿಸಲಿಗೆ ಬೆಂಕಿ ಬಿದ್ದು ನಾಲ್ವರು ಬಾಲಕಿಯರ ಸಜೀವ ದಹನ

ಉತ್ತರಪ್ರದೇಶದ ಬರೇಲಿಯಲ್ಲಿ ಗುಡಿಸಲಿಗೆ ಬೆಂಕಿ ಬಿದ್ದು ನಾಲ್ವರು ಬಾಲಕಿಯರು ಸಜೀವ ದಹನಗೊಂಡ ದಾರುಣ ಘಟನೆ ಸಂಭವಿಸಿದೆ.

2 months ago

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ, ಇಬ್ಬರ ಸ್ಥಿತಿ ಚಿಂತಾಜನಕ

ಆಮ್ರೋಹಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ರಾತ್ರಿಯಿಂದ ಬೆಳಗಾಗುವಷ್ಟರಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ, ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಸಂಭವಿಸಿದೆ.

4 months ago

ರಾಮ ಮಂದಿರ ಉದ್ಘಾಟನೆ ಆಮಂತ್ರಣ ವಿವಾದ: ವಿಶ್ವಹಿಂದೂ ಪರಿಷತ್‌ ಸ್ಪಷ್ಟನೆ

ಅಯೋಧ್ಯೆ ರಾಮ ಮಂದಿರ ಆಂದೋಲನವನ್ನು 90ರ ದಶಕದಲ್ಲಿ ಆರಂಭಿಸಿದ ಬಿಜೆಪಿಯ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ವಯಸ್ಸಿನ ಕಾರಣದಿಂದ ರಾಮ…

5 months ago

ವೈವಾಹಿಕ ‘ಅತ್ಯಾಚಾರ ಅಪರಾಧವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕೋರ್ಟ್‌

ಪತ್ನಿಯು 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಹೆಂಡತಿಯಿಂದ ಅಸ್ವಾಭಾವಿಕ ಅಪರಾಧ…

5 months ago

‘ದೇಶ & ಕುಟುಂಬದ ನಡುವೆ ಆಯ್ಕೆ ಬಂದ್ರೆ ನಾನು ದೇಶವನ್ನೇ ಆಯ್ಕೆ ಮಾಡ್ತೇನೆ’

"ದೇಶ & ಕುಟುಂಬದ ನಡುವೆ ಆಯ್ಕೆ ಬಂದ್ರೆ ನಾನು ಮೊದಲು ದೇಶವನ್ನೇ ಆಯ್ಕೆ ಮಾಡುತ್ತೇನೆ" ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

5 months ago

ನಾಯಿ ವಿಚಾರಕ್ಕೆ ಲಿಫ್ಟ್​ನಲ್ಲಿ ಗಲಾಟೆ: ಮೊಬೈಲ್‌ ಕಸಿದ ಮಹಿಳೆಗೆ ಕಪಾಳಮೋಕ್ಷ

ನಾಯಿಯನ್ನು ಲಿಫ್ಟ್​ನಲ್ಲಿ ಕರೆದೊಯ್ಯುವ ವಿಚಾರಕ್ಕೆ ಮಹಿಳೆ ಹಾಗೂ ನಿವೃತ್ತ ಐಎಎಸ್​ ಅಧಿಕಾರಿ ನಡುವೆ ಮಾರಾಮಾರಿ ನಡೆದಿರೋ ಘಟನೆ ನೋಯ್ಡಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಹಿಳೆಗೆ ಐಎಎಸ್ ಅಧಿಕಾರಿ…

6 months ago

ಅಕ್ಕನಿಂದಲೇ ಪುಟ್ಟ ತಂಗಿಯರ ಶಿರಚ್ಛೇದನ

ಯುಪಿಯ ಎತ್ವಾ ಜಿಲ್ಲೆಯ ಗ್ರಾಮವೊಂದರಲ್ಲಿ ನಾಲ್ಕು ಮತ್ತು ಆರು ವರ್ಷ ವಯಸ್ಸಿನ ಸಹೋದರಿಯರ ಶಿರಚ್ಛೇದ ನಡೆದ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿಯರ ಅಕ್ಕನನ್ನು…

7 months ago

ಕೆಜಿಎಂಯುನಲ್ಲಿ ನಕಲಿ ದಾಖಲೆಗಳೊಂದಿಗೆ ಸಿಕ್ಕಿಬಿದ್ದ ಅಭ್ಯರ್ಥಿ

ನೀಟ್ ಯುಜಿ 2023ರ ಕೌನ್ಸೆಲಿಂಗ್ ವೇಳೆ ನಕಲಿ ಅಂಕಪಟ್ಟಿ, ಹಂಚಿಕೆ ಪತ್ರ ಮತ್ತು ಇತರ ದಾಖಲೆಗಳೊಂದಿಗೆ ಎಂಬಿಬಿಎಸ್ಗೆ ಪ್ರವೇಶ ಕೋರಿದ್ದ ಅಭ್ಯರ್ಥಿಯನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ…

9 months ago