News Karnataka Kannada
Saturday, May 18 2024

ಲಸಿಕೀಕರಣ: ಇದುವರೆಗೂ ದೇಶದಲ್ಲಿ ವ್ಯಾಕ್ಸಿನ್ ಪಡೆದವರ ಸಂಖ್ಯೆ 88 ಕೋಟಿಗೂ ಅಧಿಕ

30-Sep-2021 ದೇಶ

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 88,34,70,578 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 65,34,306 ವ್ಯಾಕ್ಸಿನ್ ಪಡೆದಿದ್ದಾರೆ. ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ...

Know More

ಮಹಾರಾಷ್ಟ್ರ : ಹೇಳಿದ ಸಮಯಕ್ಕೆ ಲಸಿಕೆ ನೀಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ

28-Sep-2021 ಮಹಾರಾಷ್ಟ್ರ

ಮಹಾರಾಷ್ಟ್ರ : ತಾನು ಹೇಳಿದ ಸಮಯಕ್ಕೆ ಲಸಿಕೆ ನೀಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಾರಾಷ್ಟ್ರದ ಯಾವತ್ಮಲ್‌ನಲ್ಲಿ ಘಟನೆ ನಡೆಸಿದ್ದು, ಲಸಿಕೆ ಪಡೆಯಲು ಬಂದಿದ್ದ ವ್ಯಕ್ತಿ ಸರದಿ ಸಾಲನ್ನು...

Know More

ಲಕ್ನೋದಲ್ಲಿ ಮೆಗಾ ವ್ಯಾಕ್ಸಿನೇಷನ್ ಡ್ರೈವ್

27-Sep-2021 ಉತ್ತರ ಪ್ರದೇಶ

ಲಕ್ನೋ:  ಲಕ್ನೋದಲ್ಲಿ ಜಿಲ್ಲಾ ಅಧಿಕಾರಿಗಳು ಸೋಮವಾರ ರಾಜ್ಯದ ಅತಿಹೆಚ್ಚು ಏಕದಿನ ವ್ಯಾಕ್ಸಿನೇಷನ್ ಹಿಂದಿನ ದಾಖಲೆಯನ್ನು ಮುರಿಯಲು ಮತ್ತೊಂದು ಪ್ರಯತ್ನವನ್ನು ಮಾಡುತ್ತಾರೆ.ಟೈಮ್ಸ್ ಆಫ್ ಇಂಡಿಯಾ (TOI) ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಒಂದು ದಿನದಲ್ಲಿ 1.7...

Know More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 127 ಮಂದಿಗೆ ಕೋವಿಡ್ ಸೋಂಕು ದೃಢ

26-Sep-2021 ಮಂಗಳೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 127 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 129 ಮಂದಿ ಸೋಂಕು...

Know More

ವಿದೇಶಕ್ಕೆ ಪ್ರಯಾಣಿಸಲು ಬಯಸುವ ಜನರು ತಮ್ಮ ಪೂರ್ಣ ಜನ್ಮದಿನಾಂಕದೊಂದಿಗೆ ಕೋವಿನ್ ಪ್ರಮಾಣಪತ್ರವನ್ನುಹೊಂದಿರಬೇಕು

25-Sep-2021 ದೆಹಲಿ

ನವದೆಹಲಿ: ಸಂಪೂರ್ಣವಾಗಿ ಲಸಿಕೆ ಹಾಕಿದ ಮತ್ತು ವಿದೇಶಕ್ಕೆ ಪ್ರಯಾಣಿಸಲು ಬಯಸುವ ಜನರು ತಮ್ಮ ಪೂರ್ಣ ಜನ್ಮದಿನಾಂಕದೊಂದಿಗೆ ಕೋವಿನ್ ಪ್ರಮಾಣಪತ್ರವನ್ನು ಹೊಂದಿರುತ್ತಾರೆ ಎಂದು ಕೋವಿಡ್ ಲಸಿಕೆ ಪ್ರಮಾಣಪತ್ರಗಳ ಕುರಿತು ಭಾರತ ಮತ್ತು ಯುಕೆ ನಡುವೆ ನಡೆಯುತ್ತಿರುವ...

Know More

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ

24-Sep-2021 ದೇಶ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ತಿಳಿಸಿದೆ. ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 81.39 ಕೋಟಿಗೂ ಹೆಚ್ಚು...

Know More

ಕೇಂದ್ರ ಸರ್ಕಾರ : ಸಾಧ್ಯವಾಗದ ವಿಶೇಷ ಚೇತನರಿಗೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಿ

24-Sep-2021 ದೆಹಲಿ

ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದ ವಿಶೇಷ ಚೇತನರಿಗೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಮಾಹಿತಿ ನೀಡಿದ್ದು,...

Know More

ದೇಶದಲ್ಲಿ ಶೇ. 66 ರಷ್ಟು ವಯಸ್ಕರು ಮೊದಲ ಡೋಸ್, ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ : ಕೇಂದ್ರ ಆರೋಗ್ಯ ಸಚಿವಾಲಯ

24-Sep-2021 ದೆಹಲಿ

ದೆಹಲಿ : ದೇಶದಲ್ಲಿ ಶೇ. 66 ರಷ್ಟು ವಯಸ್ಕರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಶೇ, 23 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ...

Know More

ಲಸಿಕೆ ಲಭ್ಯತೆಯನ್ನು ಹೆಚ್ಚಿಸಲು ಕೈಜೋಡಿಸಿದ ಪ್ರಮುಖ ಕಂಪನಿಗಳು

23-Sep-2021 ದೇಶ

ಬೆಂಗಳೂರು: ದೇಶದ ಎರಡು ಪ್ರಮುಖ ಬಯೋಟೆಕ್ ಕಂಪನಿಗಳಾದ ಬೆಂಗಳೂರು ಮೂಲದ ಬಯೋಕಾನ್ ಬಯಾಲಜಿಕ್ಸ್ ಲಿಮಿಟೆಡ್ (ಬಿಬಿಎಲ್) ಮತ್ತು ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ (ಎಸ್ಐಎಲ್ಎಸ್) ಕೋವಿಡ್ -19, ಡೆಂಗ್ಯೂ,...

Know More

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4.29 ಕೋಟಿಗೂ ಹೆಚ್ಚು ಬಳಕೆಯಾಗದ ಕೋವಿಡ್ -19 ಲಸಿಕೆ ಡೋಸ್‌ಗಳು ಇನ್ನೂ ಲಭ್ಯವಿವೆ

23-Sep-2021 ದೆಹಲಿ

ಹೊಸದಿಲ್ಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4.29 ಕೋಟಿಗೂ ಹೆಚ್ಚು ಬಳಕೆಯಾಗದ ಕೋವಿಡ್ -19 ಲಸಿಕೆ ಡೋಸ್‌ಗಳು ಇನ್ನೂ ಲಭ್ಯವಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.”80.67 ಕೋಟಿ (80,67,26,335)...

Know More

ಕೊರೋನಾ ಲಸಿಕೆ ರಫ್ತು ಮಾಡಲು ಭಾರತ ತೀರ್ಮಾನಿಸಿರುವುದು ಮಹತ್ವದ ನಿರ್ಧಾರ : ವಿಶ್ವ ಆರೋಗ್ಯ ಸಂಸ್ಥೆ

22-Sep-2021 ದೆಹಲಿ

ಡೆಡ್ಲಿ ಕೊರೋನಾ ವಿರುದ್ಧ ಹೋರಾಡುವ ಲಸಿಕೆಗಳನ್ನು ರಫ್ತು ಮಾಡಲು ಭಾರತ ತೀರ್ಮಾನಿಸಿರುವುದು ಮಹತ್ವದ ನಿರ್ಧಾರ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧನಂ ಗೆಬ್ರೇಯೇಸಸ್ ಬೆನ್ನು ತಟ್ಟಿದ್ದಾರೆ. ಈ ವರ್ಷದ ಅಂತ್ಯದೊಳಗೆ ವಿಶ್ವದ...

Know More

ಸಂಪೂರ್ಣ ಲಸಿಕೆ ಪಡೆದವರಿಗೆ ಅಮೆರಿಕ ಪ್ರವೇಶಿಸಲು ಸರ್ಕಾರ ಅನುಮತಿ

22-Sep-2021 ದೆಹಲಿ

ಸಂಪೂರ್ಣ ಲಸಿಕೆ ಪಡೆದವರಿಗೆ ಅಮೆರಿಕ ಪ್ರವೇಶಿಸಲು ಇದೀಗ ಜೋ ಬಿಡನ್ ಸರ್ಕಾರ ಅನುಮತಿ ನೀಡಿದೆ. ಈ ನಿಯಮ ನವೆಂಬರ್ 2021ರಿಂದ ಜಾರಿಗೆ ಬರಲಿದ್ದು, ಭಾರತ ಸೇರಿದಂತೆ ಇತರೆ ಯೂರೋಪ್ ಪ್ರಯಾಣಿಕರ ಮೇಲೆ ಹೇರಲಾಗಿದ್ದ ಪ್ರಯಾಣದ...

Know More

ಗುರಿ ಮೀರಿ ಸಾಧನೆ : ಒಂದೇ ದಿನದಲ್ಲಿ 85,712 ಜನರಿಗೆ ಲಸಿಕೆ

22-Sep-2021 ಬಾಗಲಕೋಟೆ

ಬಾಗಲಕೋಟೆ : ಜಿಲ್ಲೆಯಾದ್ಯಂತ ಸೆಪ್ಟೆಂಬರ 17 ರಂದು ಹಮ್ಮಿಕೊಂಡ ಬೃಹತ್ ಲಸಿಕಾ ಮೇಳ ಸಂಪೂರ್ಣ ಯಶಸ್ವಿಯಾಗಿದ್ದು, ಒಂದೇ ದಿನದಲ್ಲಿ 85,712 ಜನರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು...

Know More

ಅನಿಯಂತ್ರಿತವಾಗಿ ಏರುತ್ತಿರುವ ಬೆಲೆಗಳ ವಿರುದ್ದ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ: ಕೆಪಿಸಿಸಿ ಸಂಚಾಲಕ ತಿಬ್ಬೇಗೌಡ ಕರೆ

21-Sep-2021 ಬೆಂಗಳೂರು

ಬೆಂಗಳೂರು : ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅನಿಯಂತ್ರಿತವಾಗಿ ಏರುತ್ತಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಹಾಗೂ ಖಾದ್ಯ ತೈಲಗಳ ಬಗ್ಗೆ ಹಾಗೂ ಅದಕ್ಕೆ ಕಾರಣವಾಗಿರುವ ಕೇಂದ್ರ ಸರಕಾರದ ವಿರುದ್ದ ಜನರಲ್ಲಿ ಜಾಗೃತಿ...

Know More

ದೆಹಲಿ : ಮೂರನೇ ಅಲೆಯ ಭೀತಿ, ಶೇ.28ರಷ್ಟು ಮನೆಗಳಲ್ಲಿ ಶೀತ, ಜ್ವರ ರೋಗ ಲಕ್ಷಣ

21-Sep-2021 ದೆಹಲಿ

ದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಮೂರನೇ ಅಲೆಯ ಭೀತಿ ಹೆಚ್ಚಾಗುತ್ತಿದ್ದು, ರಾಜ್ಯದ ಶೇ.28ರಷ್ಟು ಮನೆಗಳಲ್ಲಿ ಶೀತ, ಜ್ವರ ರೋಗ ಲಕ್ಷಣಗಳಿಂದ ಬಳಲುತ್ತಿರುವವರು ಇದ್ದಾರೆ ಎಂದು ವರದಿ ತಿಳಿಸಿದೆ. ಕೊರೋನಾ ಸೋಂಕಿನ ಲಕ್ಷಣಗಳು ಎಲ್ಲರಲ್ಲೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು