ತುಮಕೂರು: ಕಳೆದ ವಾರ ಕೆಲ ತರಕಾರಿಗಳ ಬೆಲೆ ಏರಿಕೆಯಾಗಿದ್ದರೆ, ಈ ವಾರ ಬಹುತೇಕ ತರಕಾರಿಗಳ ಧಾರಣೆ ಗಗನ ಮುಟ್ಟಿದೆ. ಹಾಗಲಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿ ಹಾಗೂ ಸೊಪ್ಪಿನ ಬೆಲೆ ದುಬಾರಿಯಾಗಿದೆ. ಬೀನ್ಸ್ ಕೆ.ಜಿ ₹30-35 ಇದ್ದದ್ದು, ಒಮ್ಮೆಲೆ ₹60ಕ್ಕೆ ಜಿಗಿದಿದೆ. ಅಂತರಸನಹಳ್ಳಿ ಮಾರುಕಟ್ಟೆಯಲ್ಲೇ ಧಾರಣೆ ದುಪ್ಪಟ್ಟಾಗಿದ್ದರೆ, ಚಿಲ್ಲರೆಯಾಗಿ ಕೆ.ಜಿ ₹80-100ಕ್ಕೆ ಮಾರಾಟವಾಗುತ್ತಿದೆ. ಕ್ಯಾರೇಟ್, ಬೀಟ್ರೂಟ್, ಗೆಡ್ಡೆಕೋಸು,...
Know Moreಹೊಸದಿಲ್ಲಿ: ಬೆಳೆ ವೈಫಲ್ಯ ಮತ್ತು ಇಂಧನ ಬೆಲೆ ಏರಿಕೆಯಿಂದಾಗಿ ದೆಹಲಿ-ಎನ್ ಸಿಆರ್ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಏರಿಕೆಯಾಗಿದೆ. ಗಾಜಿಪುರ ತರಕಾರಿ ಮಾರುಕಟ್ಟೆಯಲ್ಲಿನ ಮಾರಾಟಗಾರರು ಬೆಲೆ ಹೆಚ್ಚಳದ ಕಾರಣ ಗ್ರಾಹಕರು ಈಗ ಕಡಿಮೆ ಖರೀದಿಸುತ್ತಿದ್ದಾರೆ ಎಂದು...
Know MoreGet latest news karnataka updates on your email.