ಬೆಂಗಳೂರು, ; ಚುನಾಯಿತ ಪ್ರತಿನಿಧಿಗಳ ವರ್ತನೆ ಬಗ್ಗೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಎಫ್ಕೆಸಿಸಿಐ ಆಯೋಜಿಸಿದ್ದ ಸರ್. ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿಯನ್ನು ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಆರ್. ಜಯರಾಂ ಅವರಿಗೆ ನೀಡಿ ಗೌರವಿಸಿದ ನಂತರ ಮಾತನಾಡಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸಂಸತ್ ಅಧಿವೇಶನದ ಸಂದರ್ಭದಲ್ಲಿ ಕೆಲ ಸದಸ್ಯರ ಅನುಚಿತ...
Know Moreಬೆಂಗಳೂರು, ; ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಕುಟುಂಬ ಸಮೇತವಾಗಿ ನಾಳೆಯಿಂದ ವಿಶ್ವವಿಖ್ಯಾತ ಹಂಪಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ಮತ್ತು ಆ.21ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತಿರುವ...
Know MoreGet latest news karnataka updates on your email.