News Karnataka Kannada
Sunday, April 28 2024

ಮೇ 29ಕ್ಕೆ ವಿಜಯಪುರಕ್ಕೆ ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ್ ಸವದಿ ಆಗಮನ

28-Apr-2024 ವಿಜಯಪುರ

ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು ಹಾಗೂ ಮಾಜಿ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯಶ್ರೀ: ಲಕ್ಷ್ಮಣ ಸವದಿ ರವರು ದಿನಾಂಕ:29/04/2024 (ಸೋಮವಾರ) ರಂದು ಸಾಯಂಕಾಲ 5 ಘಂಟೆಗೆ ಇಂಡಿ ತಾಲ್ಲೂಕಿನ ಸಿಂದಗಿ ಮತಕ್ಷೇತ್ರದ "ತಾಂಬಾ"ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Know More

ಮನೆಮನೆ ಪ್ರಚಾರ ಕಾರ್ಯ: ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ಪರ ಬಿರುಸಿನ ಪ್ರಚಾರ

25-Apr-2024 ವಿಜಯಪುರ

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 31 ಮತ್ತು 33 ನೇ ವಾರ್ಡ್ ಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ...

Know More

ಜನಸಾಮಾನ್ಯರೊಂದಿಗೆ ಸಾಮಾನ್ಯರಂತೆ ಚಹಾ, ಚೂಡಾ ಸವಿದ ಸಂಸದ ಜಿಗಜಿಣಗಿ

25-Apr-2024 ವಿಜಯಪುರ

ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರು ತಮ್ಮ ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ನಗರದ ಬಬಲೇಶ್ವರ ನಾಕಾದ ಬಳಿಯ ಹೊಟೇಲ್ ಒಂದರಲ್ಲಿ ಜನಸಾಮಾನ್ಯರೊಂದಿಗೆ ಸಾಮಾನ್ಯರಾಗಿ ಚಹಾ,ಚೂಡಾ ಸವಿದು ಕೆಲ...

Know More

ನ್ಯಾಯವಾದಿಗಳು ಈ ಬಾರಿ ಬದಲಾವಣೆಗೆ ಸಹಕರಿಸಬೇಕು : ರಾಜು ಆಲಗೂರ

23-Apr-2024 ವಿಜಯಪುರ

ಈ ಸಮಾಜದಲ್ಲಿ ನ್ಯಾಯವಾದಿಗಳ ಪಾತ್ರ ಪ್ರಮುಖವಾಗಿದ್ದು, ಅವರಿಂದ ಸಂವಿಧಾನ ರಕ್ಷಣೆ ಸಾಧ್ಯ ಎಂದು ಪ್ರೊ.ರಾಜು ಆಲಗೂರ ಹೇಳಿದರು.ಇಲ್ಲಿನ ಜಿಲ್ಲಾ ನ್ಯಾಯವಾದಿಗಳ ಸಂಘದ ಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನ್ಯಾಯವಾದಿಗಳನ್ನು ಉದ್ದೇಶಿಸಿ ಮಾತನಾಡಿ, ಈ ಸಲ...

Know More

ಬಸವನ ಭೂಮಿಯಿಂದ ಮೊಳಗಿತು ಕಾಂಗ್ರೆಸ್‌ನ ‘ಲೋಕ ಕಹಳೆ’!

23-Apr-2024 ವಿಜಯಪುರ

ಭೂಮಿ ಕೂಡ ಮೂರು ವರ್ಷಕ್ಕೊಮ್ಮೆ ಹೊಸ ಬೆಳೆ ಕೊಡುತ್ತೆ. ಆದರೆ, ಸದ್ಯದ ಸಂಸದ ಹದಿನೈದು ವರ್ಷದಿಂದ ಕೆಲಸವಿಲ್ಲದೇ ಕಾಲೂರಿ ಕುಳಿತಿದ್ದಾರೆ ಎಂದು ಸಕ್ಕರೆ ಹಾಗೂ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕಿಡಿ...

Know More

ಸಂಸದರ ಅಭಿವೃದ್ಧಿಬಗ್ಗೆ : ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಮುಖಂಡ ವಿವೇಕಾನಂದ‌ ಡಬ್ಬಿ ಸವಾಲ್

21-Apr-2024 ವಿಜಯಪುರ

ನಮ್ಮ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಅಭಿವೃದ್ಧಿ ಕಾರ್ಯಗಳು, ಕೊಡುಗೆಗಳನ್ನು ಪದೇಪದೇ ಪ್ರಶ್ನಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಯವರು ಹಾಗೂ ಕಾಂಗ್ರೆಸ್ ನಾಯಕರು ಕೇಳಲು ಸಿದ್ದರಿದ್ದರೆ ನಾವು ಹಾಗೂ ನಮ್ಮ ಅಭ್ಯರ್ಥಿ ಗಾಂಧಿ ಚೌಕಿನಲ್ಲಿ...

Know More

ಮರಾಠರ ಹಿತ ಕಾಯುವವರಿಗೆ ಮತ ನೀಡಿ : ಸಂತೋಷ ಲಾಡ್

21-Apr-2024 ವಿಜಯಪುರ

ಮರಾಠಾ ಸಮುದಾಯದ ಹಿತ ಕಾಪಾಡುವ ಪಕ್ಷಕ್ಕೆ ನೀವು ಮತ ನೀಡಿ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಲ್ಲಿನ ಐಶ್ವರ್ಯ ನಗರದಲ್ಲಿರುವ ಮರಾಠಾ ಭವನದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರ ಪರವಾಗಿ...

Know More

ಚಹಾ ಹೋಟೆಲಲ್ಲಿ ಚೂಡಾ ತಿನ್ನುವಾಗಲೇ ಆಲಗೂರರಿಗೆ ಬಂತು ಖರ್ಗೆ ಕರೆ!…

18-Apr-2024 ವಿಜಯಪುರ

ವಿಜಯಪುರ: ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು...

Know More

ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ಉಳಿಸಲು :ಮೋಹನದಾಸ್ ತಿರುಗೇಟು

17-Apr-2024 ವಿಜಯಪುರ

ಹಣ ಇದ್ದವರು ರಾಜಕಾರಣಕ್ಕೆ ಬರುವದು ಪುನಃ ಹಣ ಗಳಿಸುವದಕ್ಕೆ ಆದರೆ ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸುವದಕ್ಕಾಗಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ರಾಧಾ ಮೋಹನದಾಸ್...

Know More

ಕೃಷಿ ಹೊಂಡಕ್ಕೆ ಬಿದ್ದು 6 ವರ್ಷದ ಮಗು ದಾರುಣ ಸಾವು

15-Apr-2024 ವಿಜಯಪುರ

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾಲಕನೊಬ್ಬ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಖುಷಾಲ್ ಹಾಲ್ಯಾಳ (6) ಮೃತ...

Know More

ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ರಾಜು ಆಲಗೂರ್

15-Apr-2024 ವಿಜಯಪುರ

ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸೋಮವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲೆಯ ಇಬ್ಬರು ಸಚಿವರು ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು, ನೂರಾರು ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಸಿದ್ದೇಶ್ವರ...

Know More

ದೇಶ ಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ : ಎಂ.ಬಿ.ಪಾಟೀಲ

13-Apr-2024 ವಿಜಯಪುರ

ಕಣ್ಣ ಮುಂದೆಯೇ ಇದ್ದರೂ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಸಾವಿರಾರು ಡ್ಯಾಮ್‌ಗಳನ್ನು ಕಟ್ಟಿದ್ದು ಯಾರು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು. ಮತಕ್ಷೇತ್ರದ ಬಂಡೆಪ್ಪ ಸಾಲವಾಡಗಿ...

Know More

ಕಾರು ಹಾಗೂ ಲಾರಿ ಮಧ್ಯೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

13-Apr-2024 ವಿಜಯಪುರ

ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ...

Know More

ಧರೆಗೆ ತಂಪೆರದ ವರುಣ : ಸಿಡಿಲು ಬಡಿದು ಬಾಲಕ ಸಾವು

11-Apr-2024 ವಿಜಯಪುರ

ರಾಜ್ಯದ ಹಲವೆಡೆ ಬಿರುಸಾಗಿ ಬಂದ ವರುಣ ಧರೆಯನ್ನು ತಂಪಾಗಿಸಿದ್ದಾನೆ. ಬಿರುಬಿಸಿಲಿನ ನಡುವೆ ವರುಣನ ಆಗಮನದಿಂದ ಜನ ಸಂತಸಗೊಂಡಿದ್ದಾರೆ. ಇಂತಹ ಸಮಯದಲ್ಲಿ ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು...

Know More

ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವಿಜಯಪುರದ ವೇದಾಂತ್ ಉತ್ತರ: ರಾಜು ಆಲಗೂರ್

11-Apr-2024 ವಿಜಯಪುರ

ಕಲಾ ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲ  ರ್ ಬಂದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್. ಕಾಲೇಜಿನ ವಿದ್ಯಾರ್ಥಿ ವೇದಾಂತ ನಾವಿ ಭಾಗ್ಯಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದ್ದಾರೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು