VIRTUAL TELECASTING

ಐತಿಹಾಸಿಕ ಮೈಸೂರು ದಸರಾ ಆಚರಣೆಗೆ ಸರ್ವ ಸಿದ್ಧತೆ

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ  ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ…

3 years ago