voting

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯಿತು.

1 day ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

1 day ago

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದರು.

1 day ago

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ಎಲ್ಲಿ ಮತದಾನ ಮಾಡ್ತಾರೆ ಗೊತ್ತಾ?

ಸ್ಯಾಂಡಲ್‌ವುಡ್‌ ಡಿವೈನ್ ಸ್ಟಾರ್‌ ರಿಷಬ್ ಶೆಟ್ಟಿ ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮೇ-7 ರ ಇಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ತಮ್ಮೂರಿನಲ್ಲಿಯೇ ರಿಷಬ್ ಶೆಟ್ಟಿ…

1 day ago

ಬೀದರ್‌ ಕ್ಷೇತ್ರದಲ್ಲಿ 11 ಗಂಟೆಯವರೆಗೆ ಶೇ.22.33ರಷ್ಟು ಮತದಾನ

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭವಾಗಿದೆ. ಬಿಜೆಪಿಯಿಂದ ಕೇಂದ್ರ ಸಚಿವ ಭಗವಂತ ಖೂಬಾ ಸ್ಪರ್ಧಿಯಾಗಿದ್ದರೆ, ಕಾಂಗ್ರೆಸ್‌ ನಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುತ್ರ, ಯವ ನಾಯಕ…

1 day ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1331 ಅಭ್ಯರ್ಥಿಗಳ ರಾಜಕೀಯ…

2 days ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ ಮಂಗಳವಾರವೇ ನಡೆಯಲಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲೊಮ್ಮೆ…

2 days ago

2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಸಕಲ ಸಿದ್ಧತೆ

2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿದೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಬೀದರ್ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

2 days ago

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಮಂಗಳವಾರ ಚುನಾವಣಾ ಆಯೋಗ ಜಮ್ಮು…

1 week ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು, ಬೀದರ್ ದಕ್ಷಿಣ…

1 week ago

ಇಂಡಿಗನತ್ತದಲ್ಲಿ ಮರು ಮತದಾನ : ಚುನಾವಣಾ ಆಯೋಗ ಘೋಷಣೆ

ಶುಕ್ರವಾರ ಮತದಾನ ಬಹಿಷ್ಕಾರ ನಡೆಸಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಮತಗಟ್ಟೆ ಧ್ವಂಸ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮರು ಚುನಾವಣೆ ಮಾಡುವುದಾಗಿ ಘೋಷಿಸಿದೆ.

2 weeks ago

ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ.

2 weeks ago

ಕಾರ್ಕಳ: ಕುದುರೆ ಏರಿ ಬಂದು ಮತದಾನ ಮಾಡಿದ ಯುವಕ

ಯುವಕನೊಬ್ಬ ಕುದುರೆ ಏರಿ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸಿದ ಘಟನೆ ಕಾರ್ಕಳದಲ್ಲಿ ನಡೆಯಿತು.

2 weeks ago

ಮತದಾನ ಮಾಡದವರನ್ನು ಮತಪಟ್ಟಿಯಿಂದ ತೆಗೆದುಹಾಕಿ: ನಟ ಅನಂತ್ ನಾಗ್

ಮತಹಾಕದವರ ವಿರುದ್ಧ ಹಿರಿಯ ನಟ ಅನಂತ್ ನಾಗ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 weeks ago

ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು: ಪೇಜಾವರ ಶ್ರೀ

ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು…

2 weeks ago