VWDAVYASA KAMATH

ಜಪ್ಪಿನಮೊಗರು ವಾರ್ಡಿನಲ್ಲಿ ಭೂಮಿಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ 60 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

2 years ago