News Karnataka Kannada
Friday, May 17 2024

ಕೃಷಿಕರ ನೀರಿಗೆ ಕನ್ನ ಹಾಕಿದ ಕಿಡಿಗೇಡಿಗಳು

21-Mar-2024 ಮಂಗಳೂರು

ಕೃಷಿಕರ ನೀರಿಗೆ ಕಿಡಿಗೇಡಿಗಳು ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದೆ. ಶಾಂತಿಮೊಗರಿನಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಕೃಷಿ ತೋಟಕ್ಕೆ ಭರಪೂರ ನೀರು ತುಂಬಿದ್ದ ಕಾರಣ ಸ್ಥಳೀಯ ಅಕ್ರಮ ಮರಳುಗಾರಿಕೆ ನಡೆಸುವ ವ್ಯಕ್ತಿಗಳಿಗೆ ತೊಂದರೆಯಾದ ಹಿನ್ನಲೆಯಲ್ಲಿ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಅಣೆಕಟ್ಟಿನ ಹಲಗೆಯನ್ನು ಸರಿಸಿ ನೀರು ಖಾಲಿ...

Know More

ಬೀದರ್‌ನಲ್ಲಿ ಎಂಟು ದಿನದ ಬಳಿಕ ಕಲುಷಿತ ನೀರು ಪೂರೈಕೆ

21-Mar-2024 ಬೀದರ್

ಕುಡಿಯುವ ನೀರಿಗಾಗಿ ಕಳೆದ ಎಂಟು ದಿನಗಳಿಂದ ಕಾಯುತ್ತ ಕುಳಿತ ಪಟ್ಟಣದ ಜನರಿಗೆ ಬುಧವಾರ ಕಲುಷಿತ ನೀರು ಪೂರೈಕೆಯಾಗಿದೆ.ಹಾಲಹಳ್ಳಿ ಬ್ಯಾರೇಜ್‍ನಿಂದ ಪಟ್ಟಣದ ವಿವಿಧ ವಾರ್ಡ್‍ಗಳಿಗೆ ಪೂರೈಸಿದ ನೀರು ಕುಲುಷಿತವಾಗಿದ್ದು, ಕುಡಿಯಲು ಅಷ್ಟೇ ಅಲ್ಲ, ಬಳಸಲು ಯೋಗ್ಯ...

Know More

ನೀರಿನ ಸಮಸ್ಯೆ ಬಗ್ಗೆ ಆತಂಕಬೇಡ ಎಂದ ನೀರು ಸರಬರಾಜು ಮಂಡಳಿ ಅಧ್ಯಕ್ಷರು

09-Mar-2024 ಬೆಂಗಳೂರು

ಸಿಲಿಕಾನ್‌ ಸಟಿಯಲ್ಲಿ ನೀರಿನ ಕೊರತೆ ಹಿನ್ನೆಲೆ ನಗರದ ಹಲವು ಭಾಗಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈಗಾಗಲೇ ನೀರಿನ ಕೊರತೆಯಿಂದಾಗಿ ಬೇಸತ್ತ ಜನರಿಗೆ ನೀರು ಸರಬರಾಜು ಮಂಡಳಿ ಅಧ್ಯಕ್ಷರು ಸಿಹಿ ಸುದ್ಧಿ ನೀಡಿದ್ದಾರೆ.ಈ ನಡುವೆ ತುರ್ತು...

Know More

ಬೆಂಗಳೂರಿನಲ್ಲಿ ನೀರಿಗೆ ಪರದಾಟ: ಶೌಚಕ್ಕೆ ಮಾಲ್‌ಗೆ ಹೋಗುತ್ತಿರುವ ಜನ

09-Mar-2024 ಬೆಂಗಳೂರು

ನಗರದಲ್ಲಿ ನೀರಿಲ್ಲದೆ ಜನರು ಪರದಾಡುವಂತೆ ಆಗಿದೆ. ದಿನ ನಿತ್ಯದ ಯಾವುದೇ ಕಾರ್ಯಕ್ಕೂ ನೀರಿನ ಅವಶ್ಯಕತೆ ಇದೆ. ಹೆಚ್ಚು ಜನಸಂಖ್ಯೆ ಹೊಂದಿರುವ ನಗರದಲ್ಲಿ ನೀರಿನ ಕೊರತೆ ಉಂಟಾಗಿದೆ. ಹೀಗಾಗಿ ನೀರಿನ ಮಿತ ಬಳಕೆ ಮಾಡಬೇಕು ಎಂದು...

Know More

ನೀರಿನಂತೆ ಹಣ ಹರಿದರೂ ತುಂಬದ ಕೆರೆ ಕಟ್ಟೆಗಳು

03-Mar-2024 ಕಲಬುರಗಿ

'ದನ, ಕರುಗಳು, ರೈತರ ಹೊಲಗಳಿಗೆ ಆಸರೆಯಾಗಿದ್ದ ಕೆರೆಯಲ್ಲಿ ಹೆಚ್ಚೆಂದ್ರ ಇನ್ನೊಂದ ತಿಂಗಳ ತನಕ ನೀರು ಸಿಗಬಹುದು. ಪೂರ್ತಿ ಬತ್ತಿ ಹೋದ ಮ್ಯಾಲ ನೀರ ಕುಡಿಸಲು ದನಗಳನ್ನ ಎಲ್ಲಿಗೆ ಒಯ್ಯಬೇಕು ಅದ ಗೊತ್ತಾಗ್ತಾ ಇಲ್ರಿ. ಕಟುಕರಿಗೆ...

Know More

ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ-ಸಚಿವ ಈಶ್ವರ ಬಿ. ಖಂಡ್ರೆ

03-Mar-2024 ಬೀದರ್

ದಿನೇ ದಿನೇ ಬೇಸಿಗೆ ಹೆಚ್ಚಾಗುತ್ತಿರುವುದರಿಂದ ಬೀದರ ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕೆಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ...

Know More

ಕಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥ!

28-Nov-2023 ಕೋಲಾರ

ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ...

Know More

ದುಬೈನಲ್ಲಿ ಭಾರಿ ವರ್ಷಧಾರೆ, ನದಿಯಂತಾದ ರಸ್ತೆಗಳು

19-Nov-2023 ವಿದೇಶ

ದುಬೈ: ದುಬೈನಲ್ಲಿ ಕಳೆದ ಕೆಲ ದಿನಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಈ ಹಿನ್ನಲೆಯಲ್ಲಿ ಜನರು ಪ್ರವಾಹ ಪೀಡಿತ ಸ್ಥಳಗಳತ್ತ ಹೋಗದಂತೆ ಆಡಳಿತ ಎಚ್ಚರಿಕೆ ನೀಡಿದೆ. ದುಬೈಯಲ್ಲಿ ಭಾರೀ ಮಳೆಯಿಂದ...

Know More

ತಮಿಳುನಾಡಿನಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿವೆ ಜಲಾಶಯಗಳು

15-Nov-2023 ತಮಿಳುನಾಡು

ಚೆನ್ನೈ: ಕರ್ನಾಟಕದಲ್ಲಿ ನೀರಿಲ್ಲದೆ ತೀವ್ರ ಬರಗಾಲದ ಛಾಯೆ ಆವರಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಟ ಅನುಭವಿಸುವ ಸ್ಥಿತಿ ಎದುರಾಗುವ ಲಕ್ಷಣವಿದೆ. ಈ ನಡುವೆ ಕರ್ನಾಟಕದೊಂದಿಗೆ ನೀರಿಗಾಗಿ ದಿನವಿಡಿ ಖ್ಯಾತೆ ತೆಗೆಯುವ ತಮಿಳುನಾಡಿನಲ್ಲಿ ಹಿಂಗಾರು...

Know More

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ

03-Nov-2023 ದೆಹಲಿ

ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಭಾರೀ...

Know More

ಬರಗಾಲದಲ್ಲಿಯೂ ಜನ ಖುಷಿಯಾಗಿದ್ದಾರಲ್ಲ ಅದೇ ನನಗೆ ಖುಷಿ: ಸಿಎಂ ಸಿದ್ದರಾಮಯ್ಯ

23-Oct-2023 ಮೈಸೂರು

ಮೈಸೂರು:  ರಾಜ್ಯದಲ್ಲಿ ಭೀಕರ ಬರಗಾಲದ ಸ್ಥಿತಿಯಿದೆ. ಜನರು ಕುಡಿಯುವ ನೀರಿಗೂ ಪರದಾಟ ಅನುಭವಿಸುತ್ತಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 'ದಸರಾ ಅಂದರೆ ಜನರ ಹಬ್ಬ, ನಾಡಹಬ್ಬ, ಜನರು ಖುಷಿಯಾಗಿರುವುದು ಮುಖ್ಯ. ಆದರೆ ಈ...

Know More

ಹೆಬ್ರಿ ಮತ್ತಾವಿನಲ್ಲಿ ಘೋರ ದುರಂತ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಹಿತ ಇಬ್ಬರು ಮೃತ್ಯು

22-Oct-2023 ಉಡುಪಿ

ಉಡುಪಿ: ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ಬೆ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ...

Know More

ಕಾವೇರಿ ವಿವಾದ: ಕೇಂದ್ರ ಜಲಸಂಪನ್ಮೂಲ ಸಚಿವ ಶೇಖಾವತ್‌ ಅವರನ್ನು ಭೇಟಿಯಾದ ಸಿಎಂ

21-Sep-2023 ದೆಹಲಿ

ನವದೆಹಲಿ: ಕಾವೇರಿ ಜಲವಿವಾದ ತಾರಕಕ್ಕೆ ಏರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾಗಿ ಮಾತುಕತೆ...

Know More

ಕುಡಿಯುವ ನೀರಿನಿಂದ ಕಾಡುವ ಮಾರಕ ರೋಗ ಫ್ಲೋರೊಸಿಸ್

31-Aug-2023 ಆರೋಗ್ಯ

ಈಗ ಯಾವಾಗ ಯಾವ ಕಾಯಿಲೆಗಳು ನಮ್ಮನ್ನು ಕಾಡುತ್ತವೆ ಎನ್ನುವುದನ್ನು ಹೇಳುವುದೇ ಕಷ್ಟವಾಗಿದೆ. ಮೊದಲೆಲ್ಲ ವಾತಾವರಣ ಬದಲಾದಾಗ ಕೆಲವೊಂದು ಕಾಯಿಲೆಗಳು...

Know More

ಹಾಸನ: ನಾಲೆಗೆ ನೀರು ಹರಿಸಲು ರೇವಣ್ಣ ಒತ್ತಾಯ

24-Jul-2023 ಹಾಸನ

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯಕ್ಕೂ ಒಳಹರಿವು ಹೆಚ್ಚಳವಾಗಿದೆ. ಆದ್ದರಿಂದ ಕೃಷಿಗೆ ಪೂರಕವಾಗಿ ನಾಲೆಗಳಿಗೆ ನೀರು ಹರಿಸುವಂತೆ ಮಾಜಿ ಸಚಿವ ಎಚ್ ಡಿ ರೇವಣ್ಣ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು