News Karnataka Kannada
Tuesday, April 30 2024

ಕೇಸರಿಯಾದ ದೂರದರ್ಶನ ಲೋಗೋ; ನನಗೆ ಆಘಾತವಾಗಿದೆ ಎಂದ ದೀದಿ

20-Apr-2024 ಪಶ್ಚಿಮ ಬಂಗಾಳ

ದೇಶದಲ್ಲಿ ಚುನಾವಣೆ ನಡೆಯುತ್ತಿರುವ ಸಮಯದಲ್ಲೇ ದೂರದರ್ಶನದ ಲೋಗೋ ಬಣ್ಣ ಬದಲಾಗಿ ಕೇಸರೀಕರಣವಾಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆಯಲ್ಲಿ...

Know More

ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಸಿಆರ್‌ಪಿಎಫ್‌ ಸೈನಿಕ ಶವವಾಗಿ ಪತ್ತೆ

19-Apr-2024 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಕಾಲು ಜಾರಿ ಬಿದ್ದು ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಇಂದು ಬೆಳಿಗ್ಗೆ ತಿಳಿಸಿವೆ. ಇಂದು ಮತದಾನ ನಡೆಯಲಿರುವ ಕೂಚ್‍ಬೆಹರ್‍ನ ಮಠಭಂಗದಲ್ಲಿರುವ ಮತಗಟ್ಟೆಯಲ್ಲಿ ಈ ಘಟನೆ ಸಂಭವಿಸಿದ್ದು,...

Know More

ರಾಮನವಮಿ ಮೆರವಣಿಗೆಗೆ ಕಲ್ಲು ತೂರಾಟ : ನಾಲ್ವರು ಪೊಲೀಸರ ವಶಕ್ಕೆ

18-Apr-2024 ಪಶ್ಚಿಮ ಬಂಗಾಳ

ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ...

Know More

ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆ

09-Feb-2024 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‌ಪುರ ಮತ್ತು ಬಗ್ನಾನ್‌ನಿಂದ 19 ಜನರ ಗುಂಪು ಪಶ್ಚಿಮ ಮೇದಿನಿಪುರ ಜಿಲ್ಲೆಯ...

Know More

ಪಶ್ಚಿಮ ಬಂಗಾಳ: ಹಿರಿಯ ಗಾಯಕಿ ನಿರ್ಮಲಾ ಮಿಶ್ರಾ ನಿಧನ

01-Aug-2022 ಮನರಂಜನೆ

ಹಿರಿಯ ಬೆಂಗಾಲಿ ಮತ್ತು ಒಡಿಯಾ ಗಾಯಕಿ ನಿರ್ಮಲಾ ಮಿಶ್ರಾ ಅವರು ತೀವ್ರ ಹೃದಯಾಘಾತದಿಂದ ಚೆಟ್ಲಾ ಪ್ರದೇಶದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವೈದ್ಯರು...

Know More

ಓಮಿಕ್ರಾನ್ ಹೆಚ್ಚಳ:ಪ.ಬಂಗಾಳದಲ್ಲಿ ಶಾಲಾ-ಕಾಲೇಜು, ಥಿಯೇಟರ್, ಸಲೂನ್ ಬಂದ್!

03-Jan-2022 ಪಶ್ಚಿಮ ಬಂಗಾಳ

ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವು ರಾಜ್ಯಗಳು ಮುನ್ನೆಚ್ಚರಿಕೆಯಿಂದ ಕಠಿಣ ಕ್ರಮಗಳನ್ನು...

Know More

ಟ್ರಕ್‌-ಕಾರಿನ ನಡುವೆ ಭೀಕರ ಅಪಘಾತ: 18 ಮಂದಿ ಸ್ಥಳದಲ್ಲಿಯೇ ಸಾವು, ಐವರಿಗೆ ಗಾಯ

28-Nov-2021 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಟ್ರಕ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. 18 ಜನರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರಿ...

Know More

ಬಂಗಾಳದಲ್ಲಿ ಪಟಾಕಿ ನಿಷೇಧಿಸಿ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌

01-Nov-2021 ಪಶ್ಚಿಮ ಬಂಗಾಳ

ಕಾಳಿ ಪೂಜೆ, ದೀಪಾವಳಿ ಮತ್ತು ಇತರ ಹಬ್ಬಗಳ ಸಮಯದಲ್ಲಿ ಪಟಾಕಿಗಳನ್ನು ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಅಜಯ್ ರಸ್ತೋಗಿ ಅವರ ವಿಶೇಷ ಪೀಠವು,...

Know More

ಖಾಲಿ ಇರುವ ಎರಡು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

31-Oct-2021 ದೇಶ

ಕೇರಳ ಹಾಗೂ ಪಶ್ಚಿಮ ಬಂಗಾಳದಿಂದ ಖಾಲಿ ಇರುವ ಎರಡು ರಾಜ್ಯಸಭಾ ಸ್ಥಾನಗಳಿಗೆ ನ.29ರಂದು ಉಪಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳದ ರಾಜ್ಯಸಭಾ ಸದಸ್ಯೆ ಟಿಎಂಸಿಯ ಅರ್ಪಿತಾ ಘೋಷ್ ಹಾಗೂ ಕೇರಳದ...

Know More

ಅಕ್ಟೋಬರ್ 31 ರಿಂದ ಪಶ್ಚಿಮ ಬಂಗಾಳ ದಲ್ಲಿ 50% ಆಸನ ಸಾಮರ್ಥ್ಯದಲ್ಲಿ ಸ್ಥಳೀಯ ರೈಲುಗಳು ಓಡುತ್ತವೆ; ರಾತ್ರಿ ಕರ್ಫ್ಯೂ ಸಡಿಲಿಕೆ

29-Oct-2021 ಪಶ್ಚಿಮ ಬಂಗಾಳ

 ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸರ್ಕಾರವು ಶುಕ್ರವಾರ ಹೆಚ್ಚುವರಿ ಸಡಿಲಿಕೆಗಳೊಂದಿಗೆ ಕೋವಿಡ್ 19 ನಿರ್ಬಂಧಗಳನ್ನು ನವೆಂಬರ್ 30 ರವರೆಗೆ ವಿಸ್ತರಿಸಿದೆ, ಅವುಗಳಲ್ಲಿ ಒಂದು ಸ್ಥಳೀಯ ರೈಲುಗಳು ಭಾನುವಾರದಿಂದ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದಲ್ಲಿ...

Know More

ಪಶ್ಚಿಮ ಬಂಗಾಳ ಉಪ ಚುನಾವಣೆ: ನುಸ್ರತ್ ಜಹಾನ್, ಬಾಬುಲ್ ಸುಪ್ರಿಯೋ ಟಿಎಂಸಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ

09-Oct-2021 ದೇಶ

ಕೋಲ್ಕತ್ತಾ,: ಪಶ್ಚಿಮ ಬಂಗಾಳದಲ್ಲಿ ಮುಂಬರುವ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಘೋಷಿಸಿತು ಮತ್ತು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಟಿಎಂಸಿಗೆ ಸೇರ್ಪಡೆಯಾದ ನಟ-ಸಂಸದೆ ನುಸ್ರತ್ ಜಹಾನ್ ಮತ್ತು ಬಾಬುಲ್ ಸುಪ್ರಿಯೋ ಅವರ ಹೆಸರುಗಳು...

Know More

ಪಶ್ಚಿಮ ಬಂಗಾಲ ಯುವಕ ನಾಪತ್ತೆ

05-Oct-2021 ಕಾಸರಗೋಡು

ಕಾಸರಗೋಡು : ಸಮುದ್ರದಲ್ಲಿ ಸ್ನಾನಕ್ಕಿಳಿದ ಪಶ್ಚಿಮ ಬಂಗಾಲ  ಮೂಲದ ಯುವಕನೋರ್ವ  ನಾಪತ್ತೆಯಾದ ಘಟನೆ ಬೇಕಲ ದಲ್ಲಿ ನಡೆದಿದೆ . ಕೋಲ್ಕತ್ತಾದ ಶಫೀದ್ದುಲ್ ಇಸ್ಲಾಂ ( ೨೫) ನಾಪತ್ತೆಯಾದವನು. ಆದಿತ್ಯವಾರ ಸಂಜೆ  ಸ್ನಾನಕ್ಕಿಳಿದ ಸಂದರ್ಭದಲ್ಲಿ ಅಲೆಗೆ...

Know More

ಭವಾನಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ

03-Oct-2021 ಪಶ್ಚಿಮ ಬಂಗಾಳ

ಇಡೀ ದೇಶದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ದೀದಿ ಪ್ರತಿ ಹಂತದಲ್ಲಿಯೂ...

Know More

ಪ.ಬಂಗಾಳ ಉಪಚುನಾವಣೆ ಮತ ಎಣಿಕೆ: ದೀದಿಗೆ 34,000 ಮತಗಳ ಮುನ್ನಡೆ

03-Oct-2021 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ 34,000 ಮತಗಳ ಮುನ್ನಡೆ ಸಾಧಿಸಿದ್ದಾರೆ. 11ನೇ ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 34 ಸಾವಿರ ಮತಗಳ...

Know More

ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಆರಂಭ

03-Oct-2021 ದೇಶ

ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು