while taking bribe

ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಿದ ಸಿಬಿಐ

ಹೊಸದಿಲ್ಲಿ: ಪ್ರಕರಣವೊಂದರಲ್ಲಿ ಆರೋಪಿಯಿಂದ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದೆಹಲಿ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ರನ್ನು ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ ಎಂದು ಸ್ಥಳೀಯ ಪೊಲೀಸರು…

3 years ago