ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 20 ರ ಬಳಿಕ ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಾನಗಲ್, ಸಿಂದಗಿ ಉಪಚುನಾವಣೆ ನಿಟ್ಟಿನಲ್ಲಿ ಅಕ್ಟೋಬರ್ 20 ರ ಬಳಿಕ...
Know MoreGet latest news karnataka updates on your email.