women

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಆರೋಪಿಗಳಿಗೆ ಹೂ ಮಾಲೆಹಾಕಿ ಭರ್ಜರಿ ಸ್ವಾಗತ

ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಬಳಿಕ ಹಿಂತಿರುಗಿದ ಆರೋಪಿಗಳಿಗೆ ಹೂಮಾಲೆ ಹಾಕಿ ಆದ್ದೂರಿಯಾಗಿ ಸ್ವಾಗತಿಸಲಾಗಿದೆ.

3 weeks ago

ಅಖಂಡೇಶ್ವರ ಜಾತ್ರೆಗೆ ತೆರಳಿದ್ದ ಯುವತಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ನೇಹಾ ಕೊಲೆ ಕೇಸ್‌ ಬೆನ್ನಲ್ಲೆ ಅದೇ ಜಿಲ್ಲೆಯಲ್ಲಿ ಮತ್ತೋರ್ವ ಯುವತಿ ಕಾಣೆಯಾಗಿದ್ದು ಮುಸ್ಲಿಂ ಯುವಕ ಆಕೆಯನ್ನು ಅಪಹರಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ತಂದೆ…

3 weeks ago

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಇಸ್ಲಾಂ ಮತಾಂತರಕ್ಕೆ ಒತ್ತಾಯ

ಇದೀಗ ರಾಜ್ಯದಲ್ಲಿ ಮತ್ತೋರ್ವ ಅನ್ಯಕೋಮಿನ ವ್ಯಕ್ತಿಯಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು ಇಸ್ಲಾಂ ಧರ್ಮಕ್ಕೆ ಸೇರುವಂತೆ ಒತ್ತಾಯಿಸಿದ್ದಾರೆ. ಅವರ ಧರ್ಮಕ್ಕೆ ಸೇರದಿದ್ದರೆ ಸಂತ್ರಸ್ಥ ಮಹಿಳೆಯ ಖಾಸಗಿ ಫೋಟೋ…

4 weeks ago

ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ: ಸುನಿಲ್ ಕುಮಾರ್ ಲೇವಡಿ

ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ.…

4 weeks ago

ಮಹಿಳೆ ಭೀಕರ ಹತ್ಯೆ : ಹಂತಕರಿಗಾಗಿ ಪೊಲೀಸರ ಹುಡುಕಾಟ

ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಮಹಿಳೆಯೊಬ್ಬರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶೋಭಾ ಎಂಬುವವರು ಕೊಲೆಯಾದವರು.

4 weeks ago

ಬ್ರೆಜಿಲ್‌ನಲ್ಲಿ ವಿಚಿತ್ರ ಘಟನೆ : ಮೃತ ವ್ಯಕ್ತಿಯನ್ನ ಬ್ಯಾಂಕಿಗೆ ಕರೆತಂದ ಮಹಿಳೆ

ಬ್ರೆಜಿಲ್’ನ ರಿಯೋ ಡಿ ಜನೈರೊದಲ್ಲಿ ಒಂದು ವಿಚಿತ್ರ ಮತ್ತು ಆಶ್ಚರ್ಯಕ ಘಟನೆ ನಡೆದಿದ್ದು ಓರ್ವ ಮಹಿಳೆ ಸಾಲದ ನಮೂನೆಯಲ್ಲಿ ಸಹಿ ಪಡೆಯಲು ಶವವನ್ನ ಬ್ಯಾಂಕಿಗೆ ವ್ಹೀಲ್ ಚೇರ್’ನಲ್ಲಿ…

4 weeks ago

ಚಿಟಗುಪ್ಪಿ ಆಸ್ಪತ್ರೆ ವೈದ್ಯರ ಸಾಧನೆ : ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿದ ಡಾ. ಶ್ರೀಧರ

ಬಡವರ ಪಾಲಿನ ಸಂಜೀವಿನಿ ಎಂದು ಕರೆಸಿಕೊಳ್ಳುವ ಕಿಮ್ಸ್ ಆಸ್ಪತ್ರೆಯಂತೆಯೇ, ಚಿಟಗುಪ್ಪಿ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಮೂವರು ಮಹಿಳೆಯರಿಗೆ ಮರುಜೀವ ನೀಡಿದ್ದಾರೆ. ಅದೇನು ಅಂತೀರಾ ಈ…

1 month ago

ಮಹಿಳೆ ಭೀಕರ ಹತ್ಯೆ : ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕತ್ತು ಸೀಳಿ ಭಿಕರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಹುಣಸೇಮಕ್ಕಿಯಲ್ಲಿ ನಡೆದಿದೆ . ಲಲಿತಾ(43)…

1 month ago

ಬಾರ್ಬಿಯಂತೆ ಕಾಣಲು ಬರೋಬ್ಬರಿ 43 ಬಾರಿ ಸರ್ಜರಿ ಮಾಡಿಸಿಕೊಂಡ ಮಹಿಳೆ

ಈಗಂತು ಹೆಚ್ಚಿನ ಮಹಿಳೆಯರು ಪ್ಲಾಸ್ಟಿಕ್‌ ಸರ್ಜರಿಗಳನ್ನು ಮಾಡಿಸಿಕೊಳ್ಳತ್ತಾರೆ. ಹಚ್ಚಿನದಾಗಿ ಸಿನಿಮಾ ನಟಿಯರು ಹೆಚ್ಚು ಸುಂದರ ಕಾಣಬೇಕೆಂಬ ಉದ್ದೇಶದಿಂದ ಪ್ಲಾಸ್ಟಿಕ್‌ ಸರ್ಜರಿಯನ್ನು ಮಾಡಿಸಿಕೊಳ್ಳುತ್ತಿದ್ದರು ಇದರಿಂದ ಕೆಲವರು ಮೊದಲಿಗಿಂತ ಹೆಚ್ಚು…

2 months ago

ಕಾರಿನಲ್ಲಿ ತೆರಳುತ್ತಿದ್ದ ಮಹಿಳೆಯರನ್ನ ಫಾಲೋ ಮಾಡಿ ಕಿರುಕುಳ: ಮೂವರ ಬಂಧನ

ಸಿಲಿಕಾನ್​ ಸಿಟಿಯಲ್ಲಿ ಕಿಡಿಗೇಡಿಗಳು ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರನ್ನ ಫಾಲೋ ಮಾಡಿ ಕಿರುಕುಳ ಕೊಟ್ಟಿರುವ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2 months ago

ಮದುವೆಗೆ ನಿರಾಕರಿಸಿದಕ್ಕೆ 25 ಬಾರಿ ಇರಿದು ಕೊಲೆ ಮಾಡಿದ ಪ್ರೇಮಿ

ಮದುವೆ ಆಗಲು ನಿರಾಕರಿಸಿದ ಪ್ರಿಯತಮೆಯನ್ನು 25 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಅಲ್ಲದೇ ತಾನೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಘಟನೆ ಬೆಂಗಳೂರಿನ ಜಯನಗರದಲ್ಲಿ…

2 months ago

ಕುಂದಾಪುರ: ಅಪಾರ್ಟ್‌ಮೆಂಟ್ ಬಿದ್ದು ಮಹಿಳೆ ಮೃತ್ಯು

ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ.

2 months ago

“ಸಂದೇಶ್​ಖಾಲಿ” ಮಹಿಳೆಯರ ದೌರ್ಜನ್ಯ ಕುರಿತು ನೈಜ ಘಟನೆ ಆಧರಿತ ಚಿತ್ರ

ಇತ್ತೀಚೆಗೆ ಮೂಡಿ ಬಂದಿರುವ ಸನಿಮಾಗಳು ನೈಜ ಘಟನೆ ಆಧರಿತ ಸಿನಿಮಾಗಳು ಹಾಗೂ ಸಮಾಜಕ್ಕೆ ಜಾಗೃತಿ ಮೂಡಿಸುವ ಚಿತ್ರಗಳು. ಇದೀಗ ಅಂತಹ ಮತ್ತೊಂದು ಸಿನಿಮಾ ನಿಮ್ಮಮುಂದೆ ಬರಲು ಸಿದ್ಧವಾಗುತ್ತಿದೆ.…

2 months ago

ರೈತ ಮಹಿಳೆ ಮೇಲೆ ಸುಳ್ಳು ಪ್ರಕರಣ ಖಂಡಿಸಿ ಪ್ರತಿಭಟನೆ..

ಹನೂರು ತಾಲ್ಲೂಕಿನ ಹೂಗ್ಯಂ ಅರಣ್ಯ ವಲಯದ ಸಿಬ್ಬಂದಿ ರೈತ ಮಹಿಳೆ ಮೇಲೆ ಹಲ್ಲೆ ನಡೆಸಿ, ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ…

3 months ago

ಯುವಕರು, ಮಹಿಳೆಯರು, ರೈತರ ಬಗ್ಗೆ ಗಮನಹರಿಸಿರುವಂತೆ ಮೋದಿ ಸಲಹೆ

"ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಾಗಿದೆ" ಎಂದು ಪ್ರಧಾನಿ ಮೋದಿ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

5 months ago