ದುಬೈ: ತೀವ್ರ ಕುತೂಹಲ ಕೆರಳಿಸಿದ್ದ ಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸ್ ನ್ ಅವರ ಅರ್ಧಶತಕದ ನೆರವಿನಿಂದ ನಾಲ್ಕು ವಿಕೆಟ್...
Know MoreGet latest news karnataka updates on your email.