ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ ಅವರಿಗೆ ಮಹಿಳೆಯರು ಸಹಾಯಹಸ್ತದ ರೂಪದಲ್ಲಿ...
Know MoreGet latest news karnataka updates on your email.