world

ನಾಳೆ ಪಂಜಾಬ್‌ನ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಧು ಅಧಿಕಾರ ಸ್ವೀಕಾರ

ಚಂಡೀಗಡ: ಪಂಜಾಬ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ವರಿಷ್ಠರು ಅಮರಿಂದರ್ ಸಿಂಗ್ ಅವರ ತೀವ್ರ ವಿರೋಧದ ನಡುವೆಯೂ…

3 years ago

ಇರಾನ್‌ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಬಾಗ್ದಾದ್‌: ನಿನ್ನೆ ಇರಾಕ್‌ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿದೆ. ಈದ್ ಹಬ್ಬದ ಹಿನ್ನೆಲೆ ಜನರು…

3 years ago

23ರ ವರೆಗೆ ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಜುಲೈ 23ರ ವರೆಗೆ ದೇಶದ ಪಶ್ಚಿಮ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 21ರ ವರೆಗೆ ಉತ್ತರ ಭಾರತದಲ್ಲಿ…

3 years ago

ಉ.ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ

ಉತ್ತರ ಪ್ರದೇಶ: ಮಾಜಿ ಉತ್ತರ ಪ್ರದೇಶ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಆಸ್ಪತ್ರೆ ಶುಕ್ರವಾರ ತಿಳಿಸಿದೆ. ಲಕ್ನೋದ ಸಂಜಯ್ ಗಾಂಧಿ…

3 years ago

ಪಾಕಿಸ್ತಾನದಲ್ಲಿ ತೈಲ ಬೆಲೆ ಏರಿಕೆ: ಲೀಟರ್‌ ಪೆಟ್ರೋಲ್‌ಗೆ ₹ 118.09

ಇಸ್ಲಾಮಾಬಾದ್:‌ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಸರ್ಕಾರವು ಮತ್ತೆ ತೈಲ ಬೆಲೆ ಏರಿಕೆ ಮಾಡಿದೆ. ಲೀಟರ್‌ ಪೆಟ್ರೋಲ್‌ ಬೆಲೆಯನ್ನು ₹ 5.4 ರಷ್ಟು ಮತ್ತು ಹೈ-ಸ್ಪೀಡ್‌…

3 years ago

ಜಮ್ಮು–ಕಾಶ್ಮೀರದಲ್ಲಿ ಇಬ್ಬರು ಉಗ್ರರರ ಹತ್ಯೆ

ಶ್ರೀನಗರ(ಜಮ್ಮು–ಕಾಶ್ಮೀರ): ಇಲ್ಲಿನ ಡಾನ್ಮರ್ ಬಳಿ ಇಬ್ಬರು ಅಪರಿಚಿತ ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರ ಝೋನ್ ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆ ಇಬ್ಬರು ಉಗ್ರರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಇನ್ನೂ…

3 years ago

ದೇಶದಲ್ಲಿ ಕಳೆದ 24ಗಂಟೆಯಲ್ಲಿ 41,806 ಕೊರೊನಾ ಸೋಂಕು ದಾಖಲು

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,806 ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಇದುವರೆಗೆ 3,09,87,880ಕೊರೊನಾ ಸೋಂಕು ಪ್ರಕರಣ…

3 years ago

ಮಧ್ಯಪ್ರದೇಶ: ತಾಯಿ– ಮೂವರು ಮಕ್ಕಳ ಮೃತದೇಹ ಬಾವಿಯಲ್ಲಿ ಪತ್ತೆ

ಮಧ್ಯಪ್ರದೇಶ: 25 ವರ್ಷದ ಮಹಿಳೆ ಹಾಗೂ ಮೂವರು ಮಕ್ಕಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ಥಿಕಮ್‌ಘರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಭಾನುವಾರ ಮೃತ ಮಹಿಳೆಯ ಪತಿ…

3 years ago

ಉತ್ತರ ಪ‍್ರದೇಶದಲ್ಲಿದ್ದ ಉಗ್ರ ಸಂಘಟನೆಯ ಘಟಕ ಪತ್ತೆ, ಇಬ್ಬರ ಬಂಧನ

ಲಖನೌ: ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ಪಡೆಯು ತನ್ನ ರಾಜ್ಯದಲ್ಲಿದ್ದ ಸಕ್ರಿಯವಾಗಿದ್ದ ಅಲ್‌ ಕೈದಾ ಉಗ್ರ ಸಂಘಟನೆಯ ಘಟಕವೊಂದನ್ನು ಪತ್ತೆ ಮಾಡಿದೆ. ಈ ಸಂಬಂಧ ಇಬ್ಬರು ಶಂಕಿತ…

3 years ago

ಕೋವಿಡ್: ಭಾನುವಾರ ದೇಶದಲ್ಲಿ 41,2506 ಹೊಸ ಪ್ರಕರಣ ದಾಖಲು

ನವದೆಹಲಿ: ಭಾರತದಲ್ಲಿ ಭಾನುವಾರ 41,506ಕೊರೊನಾ ಸೋಂಕು ಪ್ರಕರಣ ದಾಖಲಾಗಿದ್ದು, 895 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ದೇಶದಲ್ಲಿ 4,54,118 ಸಕ್ರಿಯ ಪ್ರಕರಣಗಳಿದ್ದು,…

3 years ago

ಪದ್ಮ ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಪ್ರಧಾನಿ ಮೋದಿ ಕರೆ

ನವದೆಹಲಿ: ಭಾರತ ದೇಶದಲ್ಲಿ ಅಪ್ರತಿಮ ಪ್ರತಿಭೆಗಳಿದ್ದು, ಕೆಲವರು ತೆರೆ ಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಿಮಗೆ ಗೊತ್ತಿರುವ ಅದ್ಭುತ ಪ್ರತಿಭೆಗಳನ್ನು ಪದ್ಮ ಪ್ರಶಸ್ತಿಗೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿ…

3 years ago