ಯೊಸೆಮೈಟ್ ಫೈರ್ಫಾಲ್ ಅದ್ಭುತವಾದ ನೈಸರ್ಗಿಕ ಜಲಧಾರೆಯಾಗಿದ್ದು, ಇದನ್ನ ಫೈರ್ ಫಾಲ್ ಅಂತಾನೂ ಕರೀತಾನೆ, ಯಾಕಂದ್ರೆ, ಈ ಜಲಪಾತದಿಂದ ನೀರು ಬೀಳುತ್ತಿದ್ದರೆ, ಅಗ್ನಿಯೇ ಹರಿದು ಬರುವಂತೆ ಕಾಣಿಸುತ್ತದೆ. ಈ ಜಲಪಾತ ಇದರ ವಿಶಿಷ್ಟತೆಯಿಂದಾಗಿಯೇ ವಿಶ್ವಾದ್ಯಂತ ಲಕ್ಷಾಂತರ ಪ್ರವಾಸಿಗರನ್ನು...
Know MoreGet latest news karnataka updates on your email.