Bengaluru 24°C

ಟಿ20 ವಿಶ್ವಕಪ್: ಸಂಜು ಸ್ಯಾಮ್ಸನ್‌ಗಿಂತ ರಿಷಭ್​ ಪಂತ್ ರನ್ನು ಆಯ್ಕೆ ಮಾಡುತ್ತೇನೆ ಎಂದ ಯುವರಾಜ್​ ಸಿಂಗ್

ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ. 

ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂಬ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್ ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ.