ಬೆಂಗಳೂರು : ‘ಜೀರೋ ಟ್ರಾಫಿಕ್ ಬೇಡ, ಸಿಗ್ನಲ್ ಫ್ರೀ ವ್ಯವಸ್ಥೆ ನನಗೆ ಬೇಡ’ ಹೌದು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಸರಳತೆಗೆ ನಾಂದಿ ಹಾಡಿದ್ದಾರೆ. ವಿಶೇಷ ಸವಲತ್ತು ಬೇಡ ಎಂದು ಗೃಹ ಸಚಿವರು ತಿಳಿಸಿದ್ದಾರೆ. ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ ಸೌಲಭ್ಯ ಬಳಸಿಕೊಳ್ತೀನಿ. ವಿಶೇಷ ಸವಲತ್ತು ಬೇಡ ಎಂದಿರುವ ಸಚಿವರು ಪೋಲೀಸ್ ಇಲಾಖೆಗೆ ಮೌಖಿಕ ಸೂಚನೆ...
Know MoreGet latest news karnataka updates on your email.