ಹೊಸ ಬದಲಾವಣೆಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಹೊಸ ಇನೋವಾ ಕ್ರಿಸ್ಟಾ ಕಾರಿನ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಹೊಸ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಟೊಯೊಟಾ ಕಂಪನಿಯು ಬಿಡುಗಡೆ ಮಾಡಿರುವ ಹೊಸ ದರಪಟ್ಟಿಯಲ್ಲಿ ಇನೋವಾ ಕ್ರಿಸ್ಟಾ ಎಂಪಿವಿ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.34 ಸಾವಿರದಿಂದ ಗರಿಷ್ಠ ರೂ. 37 ಸಾವಿರ ಹೆಚ್ಚಳವಾಗಿದ್ದು, ಹೊಸ ದರಗಳನ್ನು ಅಗಸ್ಟ್ 1ರಿಂದಲೇ ಅನ್ವಯಿಸುವಂತೆ ಜಾರಿಗೆ ತರಲಾಗಿದೆ.
ಇನೋವಾ ಕ್ರಿಸ್ಟಾ ಕಾರು ಪ್ರಮುಖ ಮೂರು ರೂಪಾಂತರಗಳಲ್ಲಿ ಸದ್ಯ ಖರೀದಿಗೆ ಲಭ್ಯವಿದ್ದು, ದರ ಹೆಚ್ಚಳದ ನಂತರ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.44 ಲಕ್ಷ ಬೆಲೆ ಪಡೆದುಕೊಂಡಿದೆ.
ಸದ್ಯ 2.4 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ಇನೋವಾ ಕ್ರಿಸ್ಟಾ ಕಾರು ಮಾದರಿಯು ಹೊಸ ಆವೃತ್ತಿಯೊಂದಿಗೆ ಹಲವಾರು ಬದಲಾವಣೆ ಪಡೆದುಕೊಂಡಿದ್ದು, ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್ ಗಳೊಂದಿಗೆ ಗಮನಸೆಳೆಯುತ್ತಿದೆ.
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…