News Karnataka Kannada
Saturday, May 04 2024
ತಂತ್ರಜ್ಞಾನ

‘ವಿಡಿಯೋ ಮೆಸೇಜ್’: ವಾಟ್ಸ್​ಆ್ಯಪ್ ಚಾಟ್​ನಲ್ಲಿ ಬಂದಿದೆ ಹೊಸ ಫೀಚರ್

whatsapp-new-feature
Photo Credit : Twitter

ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ತನ್ನ ವಾಟ್ಸ್​ಆ್ಯಪ್ ಬಳಕೆದಾರರಿಗೆ ಒಂದಲ್ಲ ಒಂದು ಹೊಸ ಫೀಚರ್ ನೀಡುವ ಬಗ್ಗೆ ಘೋಷಣೆ ಮಾಡುತ್ತಲೇ ಇರುತ್ತಾರೆ. ಬಳಕೆದಾರರ ಅನುಕೂಲಕ್ಕೆ ಇದೀಗ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ ವಾಟ್ಸ್​ಆ್ಯಪ್. ಈ ಹೊಸ ಆಯ್ಕೆ ಬಳಕೆದಾರರಿಗೆ 60 ಸೆಕೆಂಡುಗಳ ಕಿರು ವಿಡಿಯೋ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಅನುಮತಿಸುತ್ತದೆ. ಈಗಾಗಲೇ ಈ ಫೀಚರ್ ಕೆಲ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗುತ್ತಿದೆ. ಕೆಲವು ದಿನಗಳಲ್ಲಿ ಎಲ್ಲ ಬಳಕೆದಾರರಿಗೆ ಈ ಫೀಚರ್ ಲಭ್ಯವಾಗುತ್ತದಂತೆ.

‘ಯಾರಿಗಾದರು ಜನ್ಮದಿನದ ಶುಭಾಶಯಗಳನ್ನು ಕೋರಬೇಕಾದರೆ, ಖುಷಿಯಲ್ಲಿ ನಗುವುದು ಅಥವಾ ಒಳ್ಳೆಯ ಸುದ್ದಿಯನ್ನು ಹೇಳಲು, ವಿಡಿಯೋ ಮೂಲಕ ಎಲ್ಲಾ ಭಾವನೆಗಳೊಂದಿಗೆ ನಿಮ್ಮ ಕ್ಷಣಗಳನ್ನು ಹಂಚಿಕೊಳ್ಳಲು ಇದು ಒಳ್ಳೆಯ ಮಾರ್ಗವಾಗಿದೆ. ಈ ವಿಡಿಯೋ ಮೆಸೇಜ್ ಫೀಚರ್ ಎಂಡ್-ಟು-ಎಂಡು ಎನ್ಕ್ರಿಪ್ಟೆಡ್ ಆಗಿದೆ. ಬಳಕೆದಾರ ರಿಸೀಸ್ ಮಾಡಿಕೊಂಡ ವಿಡಿಯೋ ಮೆಸೇಜ್ ಅನ್ನು ಫಾರ್ವಡ್ ಮಾಡಲು ಸಾಧ್ಯವಿಲ್ಲ ಎಂದು ವಾಟ್ಸ್​ಆ್ಯಪ್ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು