Ad

ಸಂತ್ರಸ್ತೆಯ ಖಾಸಗಿ ವಿಡಿಯೋ ಹಂಚಿಕೆ : ಪ್ರಜ್ವಲ್​​, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​

ಮಹಿಳೆ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ್ದ ಖಾಸಗಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಬೆಂಗಳೂರು ಸೈಬರ್​ ಕ್ರೈಂ ಠಾಣೆಯಲ್ಲಿಎಫ್​ಐಆರ್​ ದಾಖಲಾಗಿದೆ.

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ್ದ ಖಾಸಗಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಬೆಂಗಳೂರು ಸೈಬರ್​ ಕ್ರೈಂ ಠಾಣೆಯಲ್ಲಿಎಫ್​ಐಆರ್​ ದಾಖಲಾಗಿದೆ.

Ad
300x250 2

ಐಪಿಸಿ ಸೆಕ್ಷನ್​ 354(A) ಲೈಗಿಂಕ ಕಿರುಕುಳ, 354(D) ಮಹಿಳೆಯ ನಿರಾಸ್ತಕಿ ಹೊರತಾಗಿ ಎಲೆಕ್ಟ್ರಾನಿಕ್ ಸಂಹವನಗಳನ್ನು ಪದೇ ಪದೇ ಅನುಸರಿಸುವ ಮೇಲ್ವಿಚಾರಣೆ ಮಾಡುವ ಅಪರಾಧ, 354(B) ಮಹಿಳೆ ಮೇಲೆ ಆಕ್ರಮಣ ಮಾಡುವ ಕ್ರಿಮಿನಲ್ ಬಲವನ್ನು‌ ಬಳಸುವ ವಿವಸ್ತ್ರವಾಗಿರಲು ಒತ್ತಾಯಿಸುವುದು, 506 ಕ್ರಿಮಿನಲ್ ಬೆದರಿಕೆ ಮತ್ತು 66ಇ ಐಟಿ ಆ್ಯಕ್ಟ್​​ ಅಡಿಯಲ್ಲಿ ನಾಲ್ವರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ.

Ad
Ad
Nk Channel Final 21 09 2023
Ad