Bengaluru 16°C

ಬೆಳ್ಳುಳ್ಳಿ ಕೊಂಡುಕೊಳ್ಳುವ ಮುನ್ನ ಎಚ್ಚರ ! : ಹೆಚ್ಚಿದ ಸಿಮೆಂಟ್ ಬೆಳ್ಳುಳ್ಳಿ ಹಾವಳಿ

ನಕಲಿ ಉತ್ಪನ್ನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಆಹಾರ ಪದಾರ್ಥಗಳ ಕಲಬೆರಕೆ ಮತ್ತು ನಕಲಿ ಆಹಾರಗಳ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹೌದು ಈ ಹಿಂದೆ ಪ್ಲಾಸ್ಟಿಕ್ ಮೊಟ್ಟೆ, ಪ್ಲಾಸ್ಟಿಕ್ ಅಕ್ಕಿ, ನಕಲಿ ಪನೀರ್, ನಕಲಿ ಅಡುಗೆ ಎಣ್ಣೆ, ನಕಲಿ ದವಸ ಧಾನ್ಯಗಳ ಹಾವಳಿ ಹೆಚ್ಚಾಗಿತ್ತು. ಇದೀಗ ಬೆಳ್ಳುಳ್ಳಿಯ ಸರದಿ. ಮಾರುಕಟ್ಟೆಗೆ ಈಗ ಈ ಸಿಮೆಂಟ್ ಬೆಳ್ಳುಳ್ಳಿ ಲಗ್ಗೆ ಇಟ್ಟಿದು, ನೋಡಲು ನಿಜವಾದ ಬೆಳ್ಳುಳ್ಳಿಯಂತೆ ಕಾಣುವ ಈ ನಕಲು ಉತ್ಪನ್ನವನ್ನು ಕಂಡು ನೋಡುಗರು ಫುಲ್ ಶಾಕ್ ಆಗಿದ್ದಾರೆ.

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಮಾರಾಟ ಮಾಡುವುದು ಪತ್ತೆಯಾಗಿದೆ. ಇಲ್ಲಿನ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಪಾಟೀಲ್ ಅವರ ಪತ್ನಿ ಮಾರುಕಟ್ಟೆಯಿಂದ ತಂದ ಬೆಳ್ಳುಳ್ಳಿಯಲ್ಲಿ ಒಂದು ಕೃತಕ ಬೆಳ್ಳುಳ್ಳಿ ಪತ್ತೆಯಾಗಿದೆ.

Nk Channel Final 21 09 2023