Bengaluru 24°C
Ad

ಇಂದಿರಾ ಗಾಂಧಿಯನ್ನು ʻಭಾರತ ಮಾತೆʼ ಎಂದು ಕರೆದ ಸಂಸದ ಸುರೇಶ್‌ ಗೋಪಿ

ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಅಲ್ಲದೇ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು ‘ಧೈರ್ಯಶಾಲಿ ಆಡಳಿತಗಾರ’ ಎಂದು ಬಣ್ಣಸಿದ್ದಾರೆ.

ಕೇರಳ: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಅಲ್ಲದೇ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು ‘ಧೈರ್ಯಶಾಲಿ ಆಡಳಿತಗಾರ’ ಎಂದು ಬಣ್ಣಸಿದ್ದಾರೆ.

ಸುರೇಶ್‌ ಗೋಪಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಅದರ ಬಗ್ಗೆ ಸ್ಪಷ್ಟನೆ ನೀಡಿರುವ ಗೋಪಿ ಈ ಸುದ್ದಿ ಶುದ್ಧ ಸುಳ್ಳು ಎಂದಿದ್ದಾರೆ.ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇರಳದ ಏಳಿಗೆಗೆ ಶ್ರಮಿಸುತ್ತೇನೆ” ಎಂದಿದ್ದಾರೆ.

 

Ad
Ad
Nk Channel Final 21 09 2023
Ad