ವೈರಲ್: ಸಾಮಾಜಿಕ ಜಾಲತಾಣಗಳ ಗೀಳು ಯುವಜನರನ್ನು ಕಾಡುತ್ತಿದೆ. ಮಿತಿ ಮೀರಿದ ವರ್ತನೆಯಿಂದ ಮಾನ, ಮರ್ಯಾದೆ ಕಳೆದುಕೊಳ್ಳುವ ಪ್ರಸಂಗವು ಎದುರಾದದ್ದು ಇದೆ. ಇದೀಗ ಅದಕ್ಕೆ ಉದಾಹರಣೆ ಎಂಬಂತೆ ವ್ಲಾಗರ್ ಒಬ್ಬ ತನ್ನ ಫಸ್ಟ್ ನೈಟ್ ವಿಡಿಯೋವನ್ನ ಹಂಚಿಕೊಂಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವರನು ತನ್ನ ಮದುವೆಯ ಮೊದಲ ರಾತ್ರಿಯ ವಿಡಿಯೋ ಮಾಡಿದ್ದಾನೆ. ವಧುವಿನ ಬಳಿ ನಮ್ಮ ಮದುವೆಯ ರಾತ್ರಿ ಹೇಗಿತ್ತು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ವಧು ನೀನು ಈಗ ಎಲ್ಲಿದ್ದೀಯಾ? ಎಂದು ಕೇಳುತ್ತಾಳೆ. ಬಳಿಕ ವರ ಫಸ್ಟ್ ನೈಟ್ಗೆ ಅಲಂಕರಿಸಿದ ಹೂ, ಹಾಸಿಗೆಯನ್ನು ವಿಡಿಯೋದಲ್ಲಿ ತೋರಿಸುತ್ತಾನೆ.
ಎಕ್ಸ್ನಲ್ಲಿ ಈ ವಿಡಿಯೋ ಕಂಡತೆ ಅನೇಕರು ನವ ಜೋಡಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಲವಾರು ಮಂದಿ ಇಂಥಾ ಸಾಮಾಜಿಕ ಜಾಲತಾಣದ ಗೀಳಿನ ಬಗ್ಗೆ ಬೇಸರ ಹೊರಹಾಕಿದ್ದಾರೆ.
Suhagraat Vlog 🥴
These vloggers have gone totally mad.
Wait for the blurred clip 😹 https://t.co/PMsiC5dS6U
— Sunanda Roy 👑 (@SaffronSunanda) July 5, 2024

