ತುಮಕೂರು: ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿರುವ ಘಟನೆ ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ನಲ್ಲಿ ನಡೆದಿದೆ.
ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಎರಡು ಸ್ಕೂಟರ್ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಬೈಕ್ಗೆ ಒಂದು ಗತೀ ಕಾಣಿಸಿದ್ದಾರೆ.
https://x.com/gharkekalesh/status/1824855005314371938?