Showing 20 of 361 posts • Page 11 of 19
ಪೊಲೀಸ್ ಠಾಣೆ ಆವರಣದಲ್ಲಿಯೇ ಯುವಕನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಯುವಕ ತನ್ನ ತಾಯಿಗೆ ಬೆಂಕಿ ಹಚ್ಚುವಾಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ.
ಶೌಚಾಲಯದ ಬಾಗಿಲ ಬಳಿ ಹೆಚ್ಚಾಗಿ ಕಾಣಸಿಗುವ ಈ ನೀಲಿ ಬಿಳಿ ಬಣ್ಣದ ಹವಾಯಿ ಚಪ್ಪಲಿ ಸೌದಿ ಅರೇಬಿಯಾದಲ್ಲಿ ಬರೋಬ್ಬರಿ 1 ಲಕ್ಷ ರೂಪಾಯಿ ಮಾರಾಟ ಮಾಡಲಾಗುತ್ತಿದೆ.
ಭಾರತದ ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಮತ್ತು ನೀತಾ ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹ ಕಾರ್ಯಕ್ರಮ ನಡೆದಿದೆ.
ನೀಟ್ ಪ್ರಶ್ನೆ ಪತ್ರಿಕೆ ಕದ್ದ ಇಬ್ಬರನ್ನು ಕೇಂದ್ರ ತನಿಖಾ ದಳ ಮಂಗಳವಾರ ಬಂಧಿಸಿದೆ. ಬಂಧಿತರಲ್ಲಿ ಒಬ್ಬರು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಟ್ರಂಕ್ನಿಂದ NEET-UG ಪೇಪರ್ ಅನ್ನು ಕದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ತಾಯಿಯೊಬ್ಬಳು ಕಠಿಣ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಬಂದ ತನ್ನ ಮಗನನ್ನು ತಬ್ಬಿಕೊಂಡು ತನ್ನ ಸಂತೋಷವನ್ನು ವ್ಯಕ್ತಪಡಿಸಿರುವ ಎಲ್ಲೆಡೆ ವಿಡಿಯೋ ವೈರಲ್ ಆಗಿದೆ.
ಇಲ್ಲೊಬ್ಬ ಯುವತಿ ತಾನು ತೆಳ್ಳಗೆ ಕಾಣಬೇಕೆಂದು ಕಠಿಣ ಆಹಾರ ಪಥ್ಯ ಮಾಡಿ ಜೀವಂತ ಅಸ್ತಿಪಂಜರವಾಗಿದ್ದಾಳೆ. ಈಕೆಯ ಮೈಯಲ್ಲಿ ಹುಡುಕಿದರೂ ಪಾವ್ ಕೆಜಿ ( 250 grams) ಮಾಂಸವಿಲ್ಲ.
ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಪೋಷಕರೇ ತಮ್ಮ ಮಕ್ಕಳಿಗೆ ಚಾಕೋಲೇಟ್ ನೀಡುವ ಮುನ್ನ ಎಚ್ಚರವಾಗಿರಿ. ಇದೀಗ ಮತ್ತೇ ಡೈರಿ ಮಿಲ್ಕ್ ಚಾಕೋಲೇಟ್ನಲ್ಲಿ ಹುಳುಗಳು ಪತ್ತೆಯಾಗಿವೆ.ಕೆಲ ದಿನಗಳ ಹಿಂದೆಯಷ್ಟೇ ಹೈದರಾಬಾದ್ನ ಗ್ರಾಹಕರೊಬ್ಬರು
ಬೆಂಗಳೂರಿನ ಹೊಟೇಲ್ವೊಂದು ಎಲ್ಲರ ಗಮನ ಸೆಳೆದಿದ್ದು, ಪುರಾತನ ಕಾಲದ ಫ್ಯಾನ್ ಬಳಸಿರುವ ಬೆಂಗಳೂರಿನ ಹೊಟೇಲ್ ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುಜರಾತ್ನಲ್ಲಿ ಇಂಟರ್ವ್ಯೂಗೆ ಬಂದಿದ್ದ ನಿರುದ್ಯೋಗಿಗಳ ತಳ್ಳಾಟದಿಂದ ನೂಕುನುಗ್ಗಲು ಉಂಟಾಗಿರುವ ಘಟನೆಯೊಂದು ನಡೆದಿದೆ. ಇದರ ವಿಡಿಯೋ ವೈರಲ್ ಆಗುತ್ತಿದೆ.
ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಮೆಸ್ನಲ್ಲಿ ನೀಡಿದ ಆಹಾರದಲ್ಲಿ ಇಲಿ ಕಂಡು ಬಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಗಂಗಾ ಪ್ರಸಾದ್ ಎಂಬ ಡಕಾಯಿತ ಜೀವಂತ ಹಾವನ್ನು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಉತ್ತರ ಪ್ರದೇಶದ ಫತೇಪುರದಲ್ಲಿ ಈ ಘಟನೆ ನಡೆದಿದೆ.
ಯುವತಿಯೊಬ್ಬಳು 20 ಪ್ರಿಯಕರರಿಂದ 20 ಐಫೋನ್ ಗಿಫ್ಟ್ ಪಡೆದು ಬಳಿಕ ಎಲ್ಲ ಫೋನ್ ಮಾರಿ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದಾಳೆ. ಹೌದು. . ಈ ಘಟನೆ ಚೀನಾದಲ್ಲಿ ನಡೆದಿದೆ.
ಚೀನಾದ ಶಸ್ತ್ರಚಿಕಿತ್ಸಕರೊಬ್ಬರು 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ್ದಾರೆ. ಈ ರೀತಿಯ ಶಸ್ತ್ರಚಿಕಿತ್ಸೆ ವಿಶ್ವದಲ್ಲೇ ಮೊದಲ ಬಾರಿಗೆ ನಡೆದಿದೆ. ರೋಗಿ ಚೀನಾದ ಬೀಜಿಂಗ್ನಲ್ಲಿರುವ ಆಸ್ಪತ್ರೆಯಲ್ಲಿ ದಾಖಲಾಗಿದ್ದು,
ಇಲ್ಲಿನ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್ಮಾರ್ಟಮ್ ಮನೆಯ ಹೊರಗೆ ಇಟ್ಟಿದ್ದ ಮೃತದೇಹವನ್ನು ಬೀದಿ ನಾಯಿಗಳು ಕಚ್ಚಿ ತಿಂದಿವೆ.
ವ್ಲಾಗರ್ ಒಬ್ಬ ತನ್ನ ಫಸ್ಟ್ ನೈಟ್ ವಿಡಿಯೋವನ್ನ ಹಂಚಿಕೊಂಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋಗಳನ್ನು ಮಾಡುವುದು ಮತ್ತು ಅವುಗಳನ್ನು ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮೂಲಕ ಪ್ರಸಿದ್ಧರಾಗುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತ್ ಡೇ ಆಚರಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ ಸರ ಖರೀದಿಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಬರೋಬ್ಬರಿ 2ಲಕ್ಷ ರೂಪಾಯಿ ಖರ್ಚು ಮಾಡಿ ತನ್ನ ಮುದ್ದಿನ ಶ್ವಾನಕ್ಕೆ ವಿಶೇಷ ಉಡುಗೊರೆ ನೀಡಿದ್ದಾಳೆ.
ಈ ಮಳೆಗೂ ಪ್ರೇಮಿಗಳಿಗೂ ಅವಿನಾಭಾವ ಸಂಬಂಧ ಎಂಬಂತೆ ಜೋಡಿ ಹಕ್ಕಿಯೊಂದು ಮೈಮರೆತು ಮಳೆಯಲ್ಲಿ ನೆನೆಯುತ್ತಾ ರೊಮ್ಯಾನ್ಸ್ ಮಾಡಿದ್ದು, ಈ ದೃಶ್ಯವನ್ನು ಯಾರೋ ಕದ್ದು ಮುಚ್ಚಿ ರೆಕಾರ್ಡ್ ಮಾಡಿದ್ದಾರೆ